ಆಳಂದ: “ಎತ್ತಿನ ಬಂಡಿ”ಗಳ ಮೂಲಕ ಮತದಾರರ ಜಾಗೃತಿ ಅಭಿಯಾನ

0
26

ಕಲಬುರಗಿ: ಇಂದು ತಾಲ್ಲೂಕಿನ ಪಟ್ಟಣ ಗ್ರಾಮ ಪಂಚಾಯತಿ ವ್ಯಾಪ್ತಿಯ ಪಟ್ಟಣ ಗ್ರಾಮದಿಂದ ಆಳಂದ ಮುಖ್ಯ ರಸ್ತೆಯವರೆಗೆ “ಎತ್ತಿನ ಬಂಡಿ”ಗಳ ಮೂಲಕ ಮತದಾರರ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷ ಭಂವರಸಿಂಗ್ ಮೀನಾ ಅವರು ಚಾಲನೆ ನೀಡಿದರು.

Contact Your\'s Advertisement; 9902492681

ಸದರಿ ಕಾರ್ಯಕ್ರಮದಲ್ಲಿ ಮಾನ್ಯ ಉಪ ಕಾರ್ಯದರ್ಶಿಗಳು, ಮಾನ್ಯ ಡಿ.ಡಿ.ಪಿ.ಐ ರವರು, ಗ್ರಾಮ ಪಂಚಾಯತಿ ಸಿಬ್ಬಂದಿಗಳು, NRLM ಸಿಬ್ಬಂದಿಗಳು , ವಿವಿಧ ಇಲಾಖೆಗಳ ಸಿಬ್ಬಂದಿಗಳು, ಗ್ರಾಮಸ್ಥರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here