ಚಿಂಚೋಳಿ: ವೆಂಕಟಾಪೂರ ಗ್ರಾ.ಪಂ ವ್ಯಾಪ್ತಿಯ 230 ಕೂಲಿಕಾರರುಗೆ ಮತದಾನ ಜಾಗೃತಿ

ಚಿಂಚೋಳಿ: ತಾಲ್ಲೂಕಿನ ವೆಂಕಟಾಪೂರ ಗ್ರಾ ಪಂ ಯ ಬೋನಸಪೂರ(ಲಿಂಗಾನಗರ) ಕೆರೆ ಹೂಳೆತ್ತುವ ಕಾಮಗಾರಿಯಲ್ಲಿ ಇಂದು 230 ಜನ ಕೂಲಿಕಾರರು ಕೆಲಸ ನಿರ್ವಹಿಸುತ್ತಿರುವ ಸ್ಥಳದಲ್ಲಿ ಇಂದು SVEEP ಕಾರ್ಯಕ್ರಮ ಆಯೋಜನೆ ಮಾಡಿ ಎಲ್ಲರೂ ಲೋಕಸಭೆ-2024 ರ ಚುನಾವಣೆಯ ನಿಮಿತ್ತವಾಗಿ ಕಡ್ಡಾಯವಾಗಿ ಮತದಾನ ಮಾಡುವಂತೆ ತಿಳಿಸಲಾಯಿತು ಮತ್ತು ಪ್ರತಿಜ್ಞಾ ವಿಧಿ ಬೋದಿಸಲಾಯಿತು.

ರಂಗೋಲಿ ಕೈ ಮೇಲೆ ಮೇಹೆಂದಿ ಹಚ್ಚಿಕೊಂಡು”ನನ್ನ ಮತ ನನ್ನ ಹಕ್ಕು”ನಾನು ಕಡ್ಡಾಯವಾಗಿ ಮತದಾನ ಮಾಡುತ್ತೇನೆ” ಎಂದು ಹಾಗೂ ಜಾಗೃತಿ ವಾಹಿನಿ ಮೂಲಕ ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ PDO,TIEC,TAE,GKM,TRM 14 ಜನ ಕಾಯಕಬಂಧುಗಳು ಉಪಸ್ಥಿತರಿದ್ದರು.

emedialine

Recent Posts

ಸದ್ಗುಣ ಮೈಗೂಡಿಸಿ ಪ್ರಗತಿಪರ ಬದುಕು ಕಟ್ಟೋಣ : ಬಸವರಾಜ್ ಪಾಟೀಲ್ ಸೇಡಂ

ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…

1 hour ago

ನಾಡಹಬ್ಬ ಆಚರಣೆ ಅಂಗವಾಗಿ ನಾಡ ದೇವತೆ ಸ್ತಬ್ಧ ಚಿತ್ರಗಳ ಮೆರವಣಿಗೆ

ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…

15 hours ago

ವೀರಪ್ಪ ನಿಷ್ಠಿ ಕಾಲೇಜ್ ಮಹಾತ್ಮ ಗಾಂಧಿಜಿ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ

ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…

15 hours ago

ಲೈಂಗಿಕ ದೌರ್ಜನ್ಯ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ 8ಕ್ಕೆ ಸುರಪುರ ಬಂದ್

ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…

15 hours ago

ಗರ್ಭಿಣಿ ಮಹಿಳೆಯರಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ:  ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…

15 hours ago

ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420