ಬಿಸಿ ಬಿಸಿ ಸುದ್ದಿ

ಶ್ವೇತಾರೆಡ್ಡಿಗೆ ವಿಟಿಯು ಡಾಕ್ಟರೇಟ್

ಕಲಬುರಗಿ : ಬಿ ಎಲ್ ಡಿ ಇ ಸಂಸ್ಥೆ ವಚನ ಪಿತಾಮಹಡಾ ಫ ಗು ಹಳಕಟ್ಟಿ ತಾಂತ್ರಿಕ ಹಾಗೂ ಅಭಿಯಾಂತ್ರಿಕ ಮಹಾವಿದ್ಯಾಲಯಕಂಪ್ಯೂಟರ್ ಸೈನ್ಸ್ ವಿಭಾಗ ಸಹ ಪ್ರಾಧ್ಯಾಪಕಿ ಶ್ವೇತಾರೆಡ್ಡಿಅವರಿಗೆ ಬೆಳಗಾವಿಯ ವಿಶೇಶ್ವರಯ್ಯತಾಂತ್ರಿಕ ವಿಶ್ವವಿದ್ಯಾಲಯ ಪಿ ಎಚ್ ಡಿ ಪದವಿ ಪ್ರದಾನ ಮಾಡಿದೆ.

ಕಲಬುರಗಿ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಿಯರಿಂಗ್‍ ಕಾಲೇಜಿನ ಉಪ ಪ್ರಾಂಶುಪಾಲರು ಹಾಗೂ ಪ್ರಾಧ್ಯಾಪಕರಾದ ಡಾ.ಶ್ರೀದೇವಿ ಸೋಮ ಅವರ ಮಾರ್ಗದರ್ಶನದಲ್ಲಿ “ಎ ಮಷೀನ್ ಲನಿರ್ಂಗ್ ಸಿಸ್ಟಮ್ ಫಾರ್‍ಡಿಟೆಕ್ಷನ್‍ಅಂಡ್ (&) ಗ್ರೇಡಿಂಗ್‍ಆಫಡಯಾಬಿಟಿಕ್‍ಮ್ಯಾಕುಲೋಪಥಿಇನ್‍ರೆಟಿನಲ್‍ಆಕ್ಟ್‍ಇಮೇಜಸ್” ಎಂಬ ಪ್ರೌಢ ಪ್ರಬಂಧಕ್ಕೆ ವಿ ವಿ ಪಿ ಎಚ್‍ಡಿ ಪದವಿ ಪ್ರಧಾನ ಮಾಡಿದೆಎಂದು ಪ್ರಕಟಣೆ ತಿಳಿಸಿದೆ.

emedialine

Recent Posts

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ದೊಡ್ಡಮನಿ ನಿಧನ

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…

16 mins ago

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

12 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

14 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

15 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

15 hours ago

ಮಹಿಳಾ ಘಟಕದ ನೂತನ ಪದಾಧಿಕಾರಿಗಳ ನೇಮಕ

ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…

15 hours ago