ನಾನಾಸಾಹೇಬಗೆ ಪಿಎಚ್. ಡಿ. ಡಾಕ್ಟರೇಟ್ ಪದವಿ

0
218

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಮತ್ತು ಸಂಶೋಧನಾ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ನಾನಾಸಾಹೇಬ ಹಚ್ಚಡದ ಇವರು ಡಾ. ಕಲ್ಯಾಣರಾವ್ ಜಿ ಪಾಟೀಲ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ಶಿವಯೋಗಿ ಸಿದ್ಧರಾಮ(ಸಿದ್ಧರಾಮ ಕುರಿತ ಆಕರಗಳು: ಸಾಹಿತ್ಯ-ಸಂಸ್ಕøತಿ ಅಧ್ಯಯನ)” ಪ್ರಬಂಧಕ್ಕೆ ಶರಣಬಸವ ವಿಶ್ವವಿದ್ಯಾಲಯದಿಂದÀ ಪಿಎಚ್. ಡಿ. ಡಾಕ್ಟರೇಟ್ ಪದವಿ ಪಡೆದಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here