ನಿವೃತ್ತ ಸೈನಿಕರಿಂದ ಕಲ್ಯಾಣ ಕರ್ನಾಟಕ ಧ್ವಜಾರೋಹಣ

0
38

ಕೊಪ್ಪಳ, : ಜಿಲ್ಲೆಯ ಯಲಬುರ್ಗಾ ತಾಲೂಕಿನ ಮುಧೋಳ ಗ್ರಾಮದ ಶ್ರೀ ಬಸವಜ್ಯೋತಿ ಶಾಲೆಯಲ್ಲಿ ಕಲ್ಯಾಣ ಕರ್ನಾಟಕ ದಿನಾಚರಣೆ ಪ್ರಯುಕ್ತವಾಗಿ ರಾಯಪ್ಪ ಉಂಡಿ ನಿವೃತ್ತ ಸೈನಿಕರು ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು ವಿದ್ಯಾರ್ಥಿಗಳು ಸೇರಿದಂತೆ ಇತರರು ಭಾಗವಹಿಸಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here