ಬಿಸಿ ಬಿಸಿ ಸುದ್ದಿ

17 ಆಚರಿಸುತ್ತಿರುವ ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನ ತಪ್ಪು ಎಂದು  ಸಾಂಕೇತಿಕವಾಗಿ ವಿರೋಧ

ಕಲಬುರಗಿ: ಇಂದು ಬೆಳಗ್ಗೆ 8.50 ರಿಂದ 9.10 ರವರೇ ಸರದಾರ ವಲ್ಲಭಾಯಿ ಪಟೇಲ್ ಚೌಕ ನಲ್ಲಿ ಸೇರಿ ಉದಯೋನ್ಮುಖ ಬರಹಗಾರರ ಬಳಗ ವತಿಯಿಂದ ಸರಕಾರ ದಿಂದ 17 ಆಚರಿಸುತ್ತಿರುವ ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನ ತಪ್ಪು ಎಂದು ಸಾಂಕೇತಿಕ ವಿರೋಧ ವ್ಯಕ್ತ ಪಡಿಸಲಾಯಿತು.

ವೀರ ಹುತಾತ್ಮ ರಿಗೆ ಗೌರವ ಸಲ್ಲಿಸಿ, ರಾಷ್ಟ್ರ ಗೀತೆ ಹಾಡಿ, ಸಂಸ್ಥಾಪಕ ಅಧ್ಯಕ್ಷ ವೀರಭದ್ರ ಸಿಂಪಿ ಮಾತನಾಡಿದರೆ, ಪ್ರಸ್ತುತ ಅಧ್ಯಕ್ಷ, ನ್ಯಾಯವಾದಿ ಜೇನವೇರಿ ವಿನೋದ ಕುಮಾರ ಮಾತನಾಡಿ ಇನ್ನೂ ಕಾನೂನು ಹೋರಾಟಕ್ಕೆ ಉಪ ಸಮಿತಿ ಕೆಲಸ ಮಾಡುತ್ತದೆ ಎಂದರು ನನ್ನ ಅವಧಿ ಮುಗಿದ ಪ್ರಯುಕ್ತ ಬಳಗದ ಕಾರ್ಯ ಭಾರ ನೂತನ ಅಧ್ಯಕ್ಷ ಹಿಂದಿ ಪ್ರೊ. ಡಾ. ಪ್ರೇಮಚಂದ ಚವ್ಹಾಣ ರವರನ್ನು  ವಹಿಸಿದರು. ಮೊದಲಿಗೆ ಕಾರ್ಯದರ್ಶಿ ಮಡಿವಾಳಪ್ಪ ನಾಗರಳ್ಳಿ ಸ್ವಾಗತಿದರು,  ಸದ್ಯಸರಾದ ಪ್ರವೀಣ್ , ಪಟ್ಟಣಕರ್, ಆನಂದ ನಂದೂರ್ಕರ ಉದಯ ಜೇವರ್ಗಿ ಶಿಕ್ಷಕ ಹಿರಗೆಪ್ಪ ಬರಗಾಳಿ ಕುಸನೂರ್, ಇತರರು ಇದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

12 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

14 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

21 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

21 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

22 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago