ಕಲಬುರಗಿ: ವಿಜಯಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲು ಶುಕ್ರವಾರ ಆಗಮಿಸಿದ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಲಬುರಗಿ ವಿಮಾನ ನಿಲ್ದಾಣದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಕೆಕೆಆರ್ ಡಿಬಿ ಅಧ್ಯಕ್ಷ ಶಾಸಕ ಡಾ. ಅಜಯ್ ಸಿಂಗ್, ಶಾಸಕಿ ಕನೀಜ್ ಫಾತಿಮಾ, ಶಾಸಕ ಅಲ್ಲಮಪ್ರಭು ಪಾಟೀಲ್, ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಜಗದೇವ್ ಗುತ್ತೇದಾರ, ನೀಲಕಂಠ ಮುಲ್ಗಿ ಸೇರಿದಂತೆ ಹಲವರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…