ಸುರಪುರ: ಲೋಕಸಭಾ ಸಾರ್ವತ್ರಿಕ ಚುನಾವಣೆ ಹಾಗೂ ಸುರಪುರ ವಿಧಾನಸಭಾ ಉಪ ಚುನಾವಣೆಯ ಅಂಗವಾಗಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ವಿಕಲಚೇತನರು ಮತ್ತು ಕೋವಿಡ್-19 ಮತದಾರರು ತಮ್ಮ ಮನೆಗಳಿಂದಲೇ ಮತದಾನ ಮಾಡಲು ಚುನಾವಣಾ ಆಯೋಗ ಅವಕಾಶ ಕಲ್ಪಿಸಿದ್ದು,ಅದರ ಅಂಗವಾಗಿ ಏಪ್ರಿಲ್ 25 ಮತ್ತು 26 ರಂದು ಎರಡು ದಿನಗಳ ಕಲಾ ಸುರಪುರ ವಿಧಾನಸಭಾ ಕ್ಷೇತ್ರದಾದ್ಯಂತ ಎಲ್ಲಾ ಮತಗಟ್ಟೆಗಳ ವ್ಯಾಪ್ತಿಯಲ್ಲಿನ ಪಿಡಬ್ಲ್ಯೂಡಿ ಮತದಾರರು ತಮ್ಮ ಮತವನ್ನ ಚಲಾಯಿಸಿದ್ದಾರೆ.
ಕ್ಷೇತ್ರದಲ್ಲಿ ಒಟ್ಟು 187 ಪಿಡಬ್ಲ್ಯೂಡಿ ಮತದಾರರಿದ್ದು,ಅದರಲ್ಲಿ 184 ಜನರು ಮತ ಚಲಾಯಿಸಿದ್ದಾರೆ.ಅದರಲ್ಲಿ 45 ಗಂಡು ಹಾಗೂ 139 ಜನ ಮಹಿಳಾ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದು,ಶೇ 98.4 ರಷ್ಟು ಮತದಾನವಾಗಿದೆ ಎಂದು ಸುರಪುರ ವಿ.ಸ ಉಪ ಚುನಾವಣೆ ಚುನಾವಣಾಧಿಕಾರಿ ಕಾವ್ಯರಾಣಿ ಕೆ.ವಿ ತಿಳಿಸಿದ್ದಾರೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…