ಕಲಬುರಗಿ: ಸಾರ್ವತ್ರಿಕ ಚುನಾವಣೆಗಳು ಮಹತ್ತರ ಪಾತ್ರ ವಹಿಸುತ್ತವೆ. ಗುಲಬರ್ಗಾ (ಮೀಸಲು) ಲೋಕಸಭಾ ಕ್ಷೇತ್ರಕ್ಕೆ ಮಂಗಳವಾರ ಏಪ್ರಿಲ್ 23 ರಂದು ಬೆಳಗಿನ 7 ರಿಂದ ಸಂಜೆ 6 ಗಂಟೆಯವರೆಗೆ ಚುನಾವಣಾ ಮತದಾನ ನಡೆಯಲಿದೆ. ಮುಕ್ತ, ನ್ಯಾಯಸಮ್ಮತ, ನಿಷ್ಪಕ್ಷಪಾತ ಹಾಗೂ ಶಾಂತಿಯುತ ಮತದಾನಕ್ಕೆ ಜಿಲ್ಲೆಯಾದ್ಯಂತ ವ್ಯಾಪಕ ವ್ಯವಸ್ಥೆ ಮಾಡಲಾಗಿದೆ.
ಕಲಬುರಗಿ ಜಿಲ್ಲೆಯ ಎಲ್ಲ ಅರ್ಹ ಮತದಾರರು 2019ರ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ತಪ್ಪದೇ ಮತ ಚಲಾವಣೆ ಮಾಡಬೇಕು. ಜಿಲ್ಲೆಯ ಪ್ರತಿಯೊಬ್ಬ ಮತದಾರರು ಸಂವಿಧಾನಾತ್ಮಕ ಮತದಾನದ ಹಕ್ಕನ್ನು ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ನಿರ್ಭೀತಿಯಿಂದ ಕಡ್ಡಾಯವಾಗಿ ಚಲಾಯಿಸಬೇಕು. ಮತದಾರರ ನಡೆ ಬೂತ್ ಕಡೆಗೆ ಇರಲಿ. ಪ್ರಜಾಪ್ರಭುತ್ವದ ಬಲವರ್ಧನೆಗೆ ತಪ್ಪದೇ ಮತದಾನ ಮಾಡಬೇಕು. ಮತಕ್ಕೆ ಹಣ ಕೊಡುವುದು ಮತ್ತು ಕೇಳೋದು ಅಪರಾಧ. ಜಿಲ್ಲೆಯ ಎಲ್ಲ ಮತಬಾಂಧವರು ಸುಗಮ ಮತ್ತು ಶಾಂತಿಯುತ ಮತದಾನ ಪ್ರಕ್ರಿಯೆಗೆ ಸಹಕರಿಸಬೇಕೆಂದು ಜಿಲ್ಲಾಧಿಕಾರಿಗಳು ಹಾಗೂ ಗುಲಬರ್ಗಾ (ಮೀಸಲು) ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಆರ್. ವೆಂಕಟೇಶಕುಮಾರ ಮನವಿ ಮಾಡಿಕೊಂಡಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…