ಕಲಬುರಗಿ: ನಗರದ ನೆಹರು ಗಂಜ್ ಪ್ರದೇಶದ ಚಿತ್ತಾಪುರ ಟ್ರಾನ್ಸ್‌ಪೋರ್ಟ್ ಹತ್ತಿರ ಹಣದ ವಿಷಯಕ್ಕೆ ಸಂಬಂಧಿಸಿದಂತ ವ್ಯಕ್ತಿ ಓರ್ವನ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಮೂವರು ಆರೋಪಿಗಳನ್ನು ಚೌಕ್ ಪೊಲೀಸ್ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸುವ ಮೂಲಕ ಬಂಧಿಸುವಲಿ ಯಶಸ್ವಿಯಾಗಿದ್ದಾರೆ.
ಪೊಲೀಸ್ ಇನ್ಸಪೆಕ್ಟರ್ ಶಕೀಲ್ ಅಹ್ಮದ್ ನೇತೃತ್ವದ ಪಿ.ಎಸ್.ಐ ಶಿವಶಂಕರ ಹಾಗೂ ಸಿಬ್ಬಂದಿ ಅಶೋಕ್, ಸಿದ್ರಾಮಯ್ಯ, ನಾಗೇಂದ್ರ, ಉಮೇಶ್, ರಾಜಕುಮಾರ, ಸೈಯದ್ ತೌಸೀಫ್ ಹುಸೇನರವರನ್ನು ಒಳಗೊಂಡ ತಂಡವನ್ನು ರಚಿಸಿ ಆರೋಪಿಗಳ ಬಂಧನಕ್ಕೆ ವ್ಯಾಪಕ ಜಾಲ ಬಿಸಿ ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಲಯ ಬಂಧನಕ್ಕೆ ಒಪ್ಪಿಸಲಾಗಿದೆ.
ರಮೇಶ ಜಗನ್ನಾಥ, ನವೀನ್ ಸುದರ್ಶನ, ಹಾಗೂ ಅಶೋಕ ಜಗನ್ನಾಥ ಹರಸೂರು ಬಂಧಿತ ಕೊಲೆ ಆರೋಪಿಗಳು ನಗರದ ಜಗತ್ ಸರ್ಕಲ್ ದ ಗಾಜಿಪೂರ ಬಡಾವಣೆಯಲ್ಲಿ ಆರೋಪಿಗಳು ತಲೆ ಮರೆಸಿಕೊಂಡಿರುವ ಬಗ್ಗೆ ಖಚಿತ ಮಾಹಿತಿ ಪಡೆದ ತಂಡ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದಾಗ ಹಣದಲ್ಲಿ ತಕರಾರು ಉಂಟಾಗಿರುವುದರಿಂದ ತಲೆ ಮೇಲೆ ಕಲ್ಲು ಹಾಕಿ ಕೊಲೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…