ಕಲಬುರಗಿ: ಎಂ.ಎನ್. ದೇಸಾಯಿ ಪದವಿ ಮಹಾವಿದ್ಯಾಲಯದಿಂದ ಮತದಾನ ಜಾಗೃತಿ ಜಾಥ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಆವರಣದಿಂದ ಜಿಲ್ಲಾಧಿಕಾರಿಗಳ ಕಛೇರಿವರೆಗೆ ಜಾಥ ನಡೆಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಭವರಸಿಂಗ್ ಮೀನಾ IAS ಅಧಿಕಾರಿಗಳು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಅಧ್ಯಕ್ಷರು ಸಿಪ್ ಸಮಿತಿ, ಗಜಾನನ ಬಾಳಿ IAS ( PROBOSANARY) ಅಧಿಕಾರಿಗಳು, ಸುಧಾ ಆದಿ ಸಂಚಾರ ವಿಭಾಗದ ಸಹಾಯಕ ಪೋಲಿಸ್ ಆಯುಕ್ತರು, ಅಬ್ದುಲ್ ಅಜೀಮ್ ಉಪ ಕಾರ್ಯದಶಿಗಳು ಜಿಲ್ಲಾ ಪಂಚಾಯತ, ಹಿರಿಯ ಪತ್ರಕರ್ತರಾದ ಡಾ.ಶಿವರಂಜನ ಸತ್ಯಂಪೇಟ, ಕಾಲೇಜಿನ ಸಂಸ್ಥಾಪಕರು ಮತ್ತು ಅಧ್ಯಕ್ಷರಾದ ಸಂದೀಪ್ ದೇಸಾಯಿ ಕಾರ್ಯದರ್ಶಿ ಜಗನ್ನಾಥ ನಾಗೂರ,ಪ್ರಾಂಶುಪಾಲರಾದ ನಾಗರಾಜ ಪಟ್ಟಣಕರ,ಉಪನ್ಯಾಸಕರಾದ ವಿ.ಎಮ್.ಹೀರೆಮಠ, ಡಿ.ಪಿ.ಸಜ್ಜನ, ಶಿವಶರಣಪ್ಪ ಪೂಜಾರಿ,ಮಹೇಶ ತೆಗ್ಗಳಿ,ಮಂಜುನಾಥ ಬನ್ನೂರ,ಪ್ರಿಯಾಂಕಾ ಕರಣಿಕ,ರೇಷ್ಮಾ ಚವ್ಹಾಣ,ಪೂಜಾ ಪಾಟೀಲ ಹಾಗೂ ನಾಲ್ಕು ಚಕ್ರದ ತಂಡದ ಮುಖ್ಯಸ್ಥೆ ಮಾಲಾ ಕಣ್ಣಿ ಮತ್ತು ಸರ್ವ ಸದಸ್ಯರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…