ಕಲಬುರಗಿ: ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಜಾಗೃತಿ ಮೂಡಿಸಲು “ನಮ್ಮ ನಡೆ-ಮತಗಟ್ಟೆ ಕಡೆ” ಅಭಿಯಾನ ಅಂಗವಾಗಿ ಇಂದು ಬೆಳಿಗ್ಗೆ ನಗರದ ಜಗತ್ ವೃತ್ತದಿಂದ ಹಮ್ಮಿಕೊಂಡಿದ್ದ ಸೈಕಲ್ ರ‌್ಯಾಲಿಗೆ ನಗರ ಪೊಲೀಸ್ ಆಯುಕ್ತ ಆರ್.ಚೇತನ ಕುಮಾರ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸ್ವೀಪ್ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾ ಪಂಚಾಯತ್ ಸಿಇಓ ಭಂವರ್ ಸಿಂಗ್ ಮೀನಾ, ಕಲಬುರಗಿ ಪೊಲೀಸ್ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಡೆಕ್ಕಾ ಕಿಶೋರ್ ಬಾಬು, ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ.ಆಕಾಶ್ ಶಂಕರ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಹಾಗೂ ನೋಡಲ್ ಅಧಿಕಾರಿ ಅಬ್ದುಲ್ ಅಜಿಂ ಮುಂತಾದವರು ಭಾಗವಹಿಸಿದ್ದರು.
ವಿವಿಧ ಇಲಾಖೆಯ ಅಧಿಕಾರಿಗಳು, ಶಾಲಾ ಮಕ್ಕಳು ಇನ್ನಿತರರು ನಗರೇಶ್ವರ ಶಾಲೆವರೆಗೂ ರ‌್ಯಾಲಿ ನಡೆಸಿದರು.
ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಹಾಗೂ ಕಲಬುರಗಿ ಸೈಕ್ಲಿಂಗ್ ಕ್ಲಬ್ ಗಳು ಸೈಕಲ್ ಜಾಥಾಗೆ ಸಹಯೋಗ ನೀಡಿದವು.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…