ಬಿಸಿ ಬಿಸಿ ಸುದ್ದಿ

ರಾಧಾಕೃಷ್ಣ ದೊಡ್ಡಮನಿ ಪಾದಯಾತ್ರೆ ನಡೆಸಿ ಮತಯಾಚನೆ

ಕಲಬುರಗಿ: ನಗರದ ವಾರ್ಡ ಸಂಖ್ಯೆ 52 ಸಂತೋಷ ಕಾಲನಿಯಲ್ಲಿ ಕಲಬುರಗಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರು ಪಾದಯಾತ್ರೆ ನಡೆಸಿ ಮತಯಾಚಿಸಿ,ನಂತರ ಬಹಿರಂಗ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಶಾಸಕ ಅಲ್ಲಮಪ್ರಭು ಪಾಟೀಲ, ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಚೇತನ ಗೋನಾಯಕ, ಧರ್ಮರಾಜ ಹೇರೂರ, ಕೃಷ್ಣ ಸಿಂಧೆ, ಬಾಬು ಒಂಟಿ, ವಿದ್ಯಾಸಾಗರ ಅರಳಗುಂಡಗಿ, ಸುಗಯ್ಯಾ ಸ್ವಾಮಿ, ಸಾಹೇಬಗೌಡ ಮೂಲಿಮನಿ, ಭೀಮಾಶಂಕರ್ ವಿಭೂತಿ, ಎ.ಆರ್.ಯರಡೋಣಿ, ವಿನೋದ ಕುಲಕರ್ಣಿ, ಭೀಮರಾಯ ಪೂಜಾರಿ ಮದ್ದರಿ, ಅಶೋಕ ಗೂಳಿ, ಶರಣು ಹೋನ್ನಕೇರಿ, ಧನರಾಜ ಮರ್ತೂರ್, ಹಣಮಂತ ರೆಡ್ಡಿ, ಶೀವಲಿಂಗ ವಗ್ಗಿ, ದೇವಿಂದ್ರ, ಸೂರ್ಯಕಾಂತ ಡೂಮ್ಮಾ, ಶಂಕರ ಅವಣೆ, ಮಹೇಂದ್ರ ನಾಯ್ಡು, ಮಲ್ಲಣ್ಣ, ಸಿದ್ದಣ್ಣಗೌಡ ಪಾಟೀಲ, ಶರಣಪ್ಪ ಪೂಜಾರಿ, ಸುಶೀಲ, ಬಸವರಾಜ, ಬಾಬು, ಅಶೋಕ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಬಡಾವಣೆಯ ಜನರು ಭಾಗವಹಿಸಿದ್ದರು.

emedialine

Recent Posts

ನಗರಸಭೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಗೆಲುವು

ಶಹಾಬಾದ: ನಗರಸಭೆಯ ವಾರ್ಡ ನಂ.3 ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಾಜೀದ್ ಖಾನ್ ಜಮಾದಾರ ಅವರು ಗೆಲುವು ಸಾಧಿಸಿದ್ದಾರೆ. ನಗರದ…

4 mins ago

ಸರ್ವರಿಗೂ ಬದುಕುವ ಮೂಲಭೂತ ಹಕ್ಕನ್ನು ನೀಡಿದ್ದು ಸಂವಿಧಾನ: ಮೇತ್ರಿ

ಶಹಾಬಾದ: ಜಾತಿ-ಬೇಧ ಎನ್ನದೇ ಸರ್ವರಿಗೂ ಮೂಲಭೂತ ಹಕ್ಕನ್ನು ಒದಗಿಸಿ, ಬದುಕುವ ವಾತಾವರಣ ಸೃಷ್ಠಿಸಿದ್ದೇ ಡಾ. ಬಿ .ಆರ್. ಅಂಬೇಡ್ಕರ್ ಬರೆದ…

6 mins ago

ಸಂವಿಧಾನ ಮೌಲ್ಯ ಅರಿತು ನಡೆದರೆ ದೇಶ ಉನ್ನತ ಸ್ಥಾನದಲ್ಲಿರುತ್ತದೆ: ನಿಂಗಣ್ಣ

ಶಹಾಬಾದ: ಸಂವಿಧಾನದ ಆಶೋತ್ತರಗಳು, ಮೌಲ್ಯಗಳನ್ನು ಅರಿತು ಅದರಂತೆ ಎಲ್ಲರೂ ನಡೆದರೆ ನಮ್ಮ ದೇಶ ಜಗತ್ತಿನಲ್ಲಿಯೇ ಉನ್ನತ ಸ್ಥಾನದಲ್ಲಿರುತ್ತದೆ ಎಂದು ಬಿಜೆಪಿ…

9 mins ago

ಇ.ಪಿ.ಎಫ್ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ: ಕನ್ನಡ ನಮ್ಮ ಹೃದಯದ ಭಾಷೆ – ಗುಂಡಣ್ಣ ಡಿಗ್ಗಿ

ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ಇ.ಪಿ.ಎಫ್ ಕ್ಷೇತ್ರೀಯ ಕಾರ್ಯಾಲಯದಲ್ಲಿ ಮಂಗಳವಾರ 69ನೇ ಕನ್ನಡ ರಾಜ್ಯೋತ್ಸವವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಕಲ್ಯಾಣ…

13 mins ago

ಕೆ. ನೀಲಾ ಸಿಪಿಐ(ಎಂ) ಪಕ್ಷದ ಕಲಬುರಗಿ ಕಾರ್ಯದರ್ಶಿಯಾಗಿ ಪುನರಾಯ್ಕೆ

ಕಲಬುರಗಿ: ಸಿಪಿಐ(ಎಂ) ಪಕ್ಷವು ನವೆಂಬರ್ 24,25 ನವೆಂಬರ್ ರಂದು ಎರಡು ದಿನಗಳ ಕಾಲ ಜಿಲ್ಲಾ ಸಮ್ಮೇಳನ ನಡೆದು ಜಿಲ್ಲಾ ಕಾರ್ಯದರ್ಶಿಯಾಗಿ…

17 mins ago

3 ಲಕ್ಷ ವೆಚ್ಚದ ಉದ್ಯಾನವನ ಅಭಿವೃದ್ಧಿ ಕಾಮಗಾರಿಗೆ ಪಾಲಿಕೆ ಸದಸ್ಯ ವೀರಣ್ಣ ಹೊನ್ನಳ್ಳಿ ಚಾಲನೆ

ಕಲಬುರಗಿ: ಜಯನಗರ ಬಡಾವಣೆಯ ಹಳೆ ಸಾರ್ವಜನಿಕ ಉದ್ಯಾನವನ ಅಭಿವೃದ್ಧಿಗಾಗಿ ಕಲಬುರಗಿ ಬೀದರ ಜಿಲ್ಲೆಯ ವಿಧಾನ ಪರಿಷತ್ ಸದಸ್ಯರಾದ ಡಾ.ಬಿ.ಜಿ.ಪಾಟೀಲ ಇವರ…

21 mins ago