ನಮ್ಮ ನಡೆ ಮತಗಟ್ಟೆಯ ಕಡೆ ಕಾರ್ಯಕ್ರಮ

0
4

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಸರಕಾರಿ ಮಾದರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಬಳಿಯಲ್ಲಿ ನಮ್ಮ ನಡೆ ಮತಗಟ್ಟೆಯ ಕಡೆ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮದ ಅಂಗವಾಗಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸ್ವೀಪ್ ನೋಡಲ್ ಅಧಿಕಾರ ಬಸವರಾಜ ಸಜ್ಜನ್ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿದರು.

Contact Your\'s Advertisement; 9902492681

ಕ್ಷೇತ್ರ ಸಮನ್ವಯಾಧಿಕಾರ ಪಂಡಿತ ನಿಂಬೂರ,ಸುರಪುರ ವಲಯ ಬಿಆರ್‍ಪಿ ಖಾದರ್ ಪಟೇಲ್,ಸಿಆರ್‍ಪಿ ಶಿವಕುಮಾರ ಕಮತಗಿ ಹಾಗೂ ಖಾನಾಪುರ ಎಸ್.ಹೆಚ್ ಗ್ರಾಮ ಪಂಚಾಯತಿಯ ಎಲ್ಲ ಸಿಬ್ಬಂದಿಗಳು,ಅಂಗನವಾಡಿ,ಆಶಾ ಕಾರ್ಯಕರ್ತೆಯರು ಮತ್ತು ಗ್ರಾಮದ ವಿವಿಧ ಸಂಘಟನೆಯ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here