ಚಿತ್ತಾಪುರ: ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ತಾಲೂಕಿನ ವಿವಿಧ ಗ್ರಾಮಗಳ ಆರ್ಯ ಈಡಿಗ ಸಮಾಜದ ಮುಖಂಡರು ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಇದೇ ವೆಳೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ಶಾಲುಗಳನ್ನು ಹಾಕುವ ಮೂಲಕ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ್, ಆರ್ಯ ಈಡಿಗಾ ಸಮಾಜದ ತಾಲೂಕು ಅಧ್ಯಕ್ಷ ಶಂಕರ್ ಲೀಡರ್ ರಾವೂರಕರ್, ಮುಕ್ತಾರ್ ಪಟೇಲ್, ವಿನೋದ್ ಗುತ್ತೇದಾರ, ಕಾಶಿನಾಥ ಗುತ್ತೇದಾರ, ಚಂದ್ರಶೇಖರ ಕಾಶಿ, ಯಲ್ಲಯ್ಯ ಕಲಾಲ್, ಹುಸನಯ್ಯ ಗುತ್ತೇದಾರ ಸೇರಿದಂತೆ ಇತರರು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…