ಬಿಸಿ ಬಿಸಿ ಸುದ್ದಿ

ಡಾ.ಅಂಬೇಡ್ಕರ್ ವಿಶ್ವದ ಅಗ್ರಗಣ್ಯ ನಾಯಕ :ಬಡಿಗೇರ

ಕಲಬುರಗಿ: ವಿಶ್ವದ ಎಲ್ಲಾ ಸಂವಿಧಾನಗಳನ್ನು ಬಹಳ ಕಷ್ಟಪಟ್ಟು ಓದುವುದರೊಂದಿಗೆ ನಮ್ಮ ದೇಶದ ಹೆಣ್ಣು ಮಕ್ಕಳಿಗೆ ನಿಜವಾದ ಮತ್ತು ಸಮನಾದ ಕಾನೂನುಗಳನ್ನು ಬರೆದುಕೊಟ್ಟಂತಹ ಮಹಾನ ನಾಯಕ ಡಾ.ಬಾಬಾ ಸಾಹೇಬ ಅಂಬೇಡ್ಕರ ಅವರು ವಿಶ್ವದ ಅಗ್ರಗಣ್ಯ ನಾಯಕರಾಗಿದ್ದಾರೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಸುರೇಶ ಬಡಿಗೇರ ಹೇಳಿದರು.

ನಗರದ ಕನ್ನಡ ಭವನದಲ್ಲಿ ಇತ್ತೀಚಿಗೆ ತ್ರಿಶಾ ಎಜುಕೇಶನ್ ಚಾರಿಟೆಬಲ್ ಮತ್ತು ವೆಲ್ಫೇರ್ ಸೊಸೈಟಿ ಏರ್ಪಡಿಸಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಬಿಆರ್ ಅಂಬೇಡ್ಕರ್ ಅವರ 133ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡುತ್ತಾ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಲೋಕೋಪಯೋಗಿ ಇಲಾಖೆಯ ಅಧಿಕ್ಷಕ ಅಭಿಯಂತರರಾದ ಡಾ. ಸುರೇಶ್ ಎಲ್ ಶರ್ಮಾ ಅವರು, ದೇಶದ ಪ್ರತಿಯೊಬ್ಬ ನಾಗರಿಕರು ಸಂವಿಧಾನಕ್ಕೆ ತಲೆಬಾಗಲೇ ಬೇಕಾಗಿದೆ ವಿಶ್ವದ ಎಲ್ಲ ಧರ್ಮಗಳಿಗಿಂತ ಭಾರತದ ಸಂವಿಧಾನವೇ ಸರ್ವ ಶ್ರೇಷ್ಠವಾದಂತ ಗ್ರಂಥವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನುವಹಿಸಿ ಮಾತನಾಡಿದ ತ್ರಿಶಾ ಎಜುಕೇಶನಲ್ ಚಾರಿಟೇಬಲ್ ಮತ್ತು ವೆಲ್ಪರ್ ಸೊಸೈಟಿಯ ಮುಖ್ಯಸ್ಥೆ ಅಶ್ವಿನಿ ಚೌಹಾಣ್ ಅವರು, ಹೆಣ್ಣು ಮಕ್ಕಳ ಮೇಲೆ ಆಗುತ್ತಿರುವ ದೌರ್ಜನ್ಯಗಳಿಗೆ ಕಡಿವಾಣ ಹಾಕಲು ಕೇಂದ್ರ ಹಾಗೂ ರಾಜ್ಯ ಸರಕಾರಗಳು ವಿಶೇಷ ಕಾನೂನುಗಳನ್ನು

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

14 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

17 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

23 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

23 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

24 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago