ಕಲಬುರಗಿ: 05-ಗುಲಬರ್ಗಾ (ಪ.ಜಾ) ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಇದೇ ಮೇ 7 ರಂದು ಮತದಾನ ನಡೆಯಲಿದೆ. ಮತದಾನಕ್ಕಾಗಿ ಆಗಮಿಸುವ ಮತದಾರರಿಗೆ ಮತಗಟ್ಟೆ ಕೇಂದ್ರಗಳ ಒಳಗಡೆ ಮೊಬೈಲ್ ಫೋನ್ನ್ನು ತರುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿಗಳು ಹಾಗೂ ಚುನಾವಣಾಧಿಕಾರಿಗಳಾದ ಬಿ. ಫೌಜಿಯಾ ತರನ್ನುಮ್ ಅವರು ತಿಳಿಸಿದ್ದಾರೆ.
ಇದಲ್ಲದೇ ಮತಗಟ್ಟೆ ಕೇಂದ್ರಗಳಲ್ಲಿ ವಿಡಿಯೋ ಚಿತ್ರೀಕರಣ ಮಾಡುವುದು ಹಾಗೂ ಪೇಜರ್, ಕ್ಯಾಲ್ಕುಲೇಟರ್ ಸೇರಿದಂತೆ ಮತ್ತಿತರ ಎಲೆಕ್ಟ್ರಾನಿಕ್ ಸಾಧನಗಳನ್ನು ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…