ಲೋಕಸಭಾ ಚುನಾವಣೆ: ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಯಿ

0
14

ಕಲಬುರಗಿ: ಭಾರತ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಇದೇ ಮೇ 7 ರಂದು ಜರುಗುವ 05-ಗುಲಬರ್ಗಾ (ಪ.ಜಾ) ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಮತದಾನ ಮಾಡಲು ಆಗಮಿಸುವ ಮತದಾರರ ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಯಿಯ ಗುರುತು ಹಾಕಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿಗಳಾದ ಬಿ. ಫೌಜಿಯಾ ತರನ್ನುಮ್ ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here