ರಾಜ್ಯದ ಹಲವೆಡೆ ಕೈ ಕೊಟ ಮತಯಂತ್ರಗಳು

ಕಲಬುರಗಿ: ದೇಶದಲ್ಲೇಡೆ ಮೂರನೇ ಹಂತದನ ಮತದಾನ ಆರಂಭವಾಗಿದ್ದು, ರಾಜ್ಯದಲ್ಲಿ ಎರಡನೇ ಹಂತದ ಮತದಾನ ಬೆಳಿಗ್ಗೆ 7 ಗಂಟೆಯಿಂದ ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ. ರಾಜ್ಯದ ಹಲವು ಕಡೆಗಳಲ್ಲಿ ಮತಯಂತ್ರ ಕೈಕೊಟ್ಟಿದ ಕಾರಣ ಮತಗಟ್ಟೆಯಲ್ಲಿ ಮತದಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು.

ಬಾಗಲಕೋಟೆ ನಗರದ ಸರ್ಕಾರಿ ಶಾಲೆಯಲ್ಲಿನ ಮತಯಂತ್ರ ಕೈಕೊಟ್ಟಿದೆ. 8 ಗಂಟೆಯಾದರೂ ಮತದಾನ ಆರಂಭವಾಗಲಿಲ್ಲ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮತಗಟ್ಟೆಯಲ್ಲಿ ಇವಿಎಂ ಕೈಕೊಟ್ಟಿದೆ. ಹಾಗಾಗಿ ಮತದಾನ ಮಾಡಲು ಬಂದ  ಕೆಲವು ಮತದಾರರು ಮತದಾನ ಮಾಡದೆ ವಾಪಸ್ ತೆರಳಿದ್ದಾರೆಂದು ಕೇಳಿಬರುತ್ತಿದೆ.

ಅದೇ ರೀತಿ ಶಿರಮಗೊಂಡನಹಳ್ಳಿ ಗ್ರಾಮದ ಸಖಿ ಮತಗಟ್ಟೆಯಲ್ಲಿ ಯಂತ್ರ ಕೈಕೊಟ್ಟಿದೆ. ಹಾಗಾಗಿ ಒಂದು ಗಂಟೆ ಮತದಾನ ಸ್ಥಗಿತಗೊಂಡಿತ್ತು. ನಂತರ ಸಿಬ್ಬಂದಿ ಹೊಸ ಯಂತ್ರ ಅಳವಡಿಸಿದ್ದಾರೆ. ಮತದಾನ ಪ್ರಾರಂಭಿಸಿದ್ದಾರೆ ಎಂದು ಮತದಾರರು ತಿಳಿಸಿದ್ದಾರೆ.

ತಾಂತ್ರಿಕ ದೋಷ ಹಿನ್ನೆಲೆಯಲ್ಲಿ, ವಿಜಯಪುರ ಜಿಲ್ಲೆಯ ಚಡಚಣ ಮತಗಟ್ಟೆ ಸಂಖ್ಯೆ ಮತದಾನ ತಡವಾಗಿ ಮತದಾನ ಆರಂಭವಾಯಿತೆಂದು ಮತದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

8 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

18 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

18 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

18 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago