ಕಲಬುರಗಿ; ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಪರಿಷತ್ತಿಗೆ ಈಶಾನ್ಯ ಪದವೀಧರ ಕ್ಷೇತ್ರದಿಂದ ನೂತನ ಸದಸ್ಯರ ಆಯ್ಕೆಗೆ ಚುನಾವಣೆ ಘೋಷಿಸಿದ್ದು, ನಮೂನೆ-18ರಲ್ಲಿ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇದೇ ಮೇ 6ರ ಸಾಯಂಕಾಲ 5.30 ಗಂಟೆ ವರೆಗೆ ಅವಕಾಶವಿದೆ. ಅರ್ಹ ಪದವೀಧರರು ಹೆಸರು ಸೇರಿಸಬೇಕು ಎಂದು ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.
ದಿ.01-11-2020 ಕ್ಕಿಂತ ಮೊದಲು ಪದವಿ ತೇರ್ಗಡೆಯಾದವರು ಪದವಿ ಅಂಕಪಟ್ಟಿ ಹಾಗೂ ಸ್ಥಳೀಯ ವಾಸಸ್ಥಳದ ಪುರಾವೆ ದಾಖಲೆಗಳನ್ನು ಸಂಬಂಧಿಸಿದ ತಹಶೀಲ್ದಾರ ಕಚೇರಿ ಹಾಗೂ ಕಲಬುರಗಿ ಮಹಾನಗರ ಪಾಲಿಕೆ ಕಚೇರಿಗೆ ಸಲ್ಲಿಸಿ ಹೆಸರು ಸೇರ್ಪಡೆ ಮಾಡಿಕೊಳ್ಳಬಹುದೆಂದು ಅವರು ಮನವಿ ಮಾಡಿದ್ದಾರೆ.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…