ಬಿಸಿ ಬಿಸಿ ಸುದ್ದಿ

ಸಂವಿಧಾನ ಉಳಿಸುವ ಪಕ್ಷಕ್ಕೆ ಮತದಾನ ಮಾಡಿ: ದ್ವಾರಕನಾಥ್

ಕಲಬುರಗಿ: ಕನ್ನಡ ಭವನದಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಜಿಲ್ಲಾ ಘಟಕ ವತಿಯಿಂದ ಸ್ಲಂ ಜನರ ಮತ ಸಂವಿಧಾನ ಮತ್ತು ದೇಶ ರಕ್ಷಣೆಗಾಗಿ ಸಂಕಲ್ಪ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಸಿ.ಎಸ್. ದ್ವಾರಕನಾಥ್ ಉದ್ಘಾಟಿಸಿದರು.

ನಂತರ ಮಾತಾಡಿದ ಅವರು ಹೆಣ್ಣುಮಕ್ಕಳಿಗೆ ಮತದಾನ ಹಕ್ಕು ನೀಡಿದ್ದು ಬಾಬಾಸಾಹೇಬ್ ಅಬೇಡ್ಕರರ ಈ ಚುನಾವಣೆ ನಮ್ಮ ಸಂವಿಧಾನ ಮತ್ತು ಸಂವಿಧಾನದ ವಿರೋಧಿಗಳ ಮದ್ಯದ ಚುನಾವಣೆ ಕಾಂಗ್ರೆಸೆಗೆ ಮತ ಹಾಕಿದ ನಂತರ ನಮಗೆ ಅವರ ಪ್ರಣಾಳಿಕೆಯಲ್ಲಿ ಹೇಳಿದಂತೆ 5 ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಮತ ಹಾಕಿದರೆ ಮಹಿಳರಿಗೆ ಪ್ರತಿ ವರ್ಷಕ್ಕೆ 1ಲಕ್ಷ ಕೊಡುತ್ತಾರೆ .ಬಡವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೆ 25ಲಕ್ಷ ನೀಡ್ಡುತ್ತಾರೆ . ಸಂವಿಧಾನದ ಆಶಯಗಳು ಇಡೀರಿಕೆಗಾಗಿ ಕಾಂಗ್ರೆಸ್ಗೆ ಬೆಂಬಲಿಸಿ ಎಂದು ಕರೆ ನೀಡಿದ್ದರು.

ಬಿಜೆಪಿ ಸಂವಿಧಾನ ಬದಲಾಯಿಸಲು ಹೇಳುತ್ತಿದೆ ಸಂವಿಧಾನ ಬದಲಾದರೆ ಬಡವರಿಗೆ ತೊಂದರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿನಾಗೇಂದ್ರ ಜವಳಿ, ಅಶ್ವನಿ ಮದನಕರ್ .ಬೀಬಿ ರೋಜಾ ಕಾಲೇಜಿನ ಪ್ರಾಂಶುಪಾಲರು ಖನಿಜ ಫಾತಿಮಾ, ಮಸ್ತಾನ್ ಬಿರಾದರ್, ರೇಣುಕಾ ಸರಡಗಿ ಮತ್ತು ಗೌರಮ್ಮ ಮಕಾ, ಪೂಜಾ.ನಾಗೇಶ್ ರವರು ಉಪಸೀತಿದ್ದರು. ಮಹಿಳೆಯರು ಭಾಗವಹಿಸಿದ್ದರು.

emedialine

Recent Posts

ಮಹಾತ್ಮರ ಬದುಕು, ಬರಹ ನಮ್ಮದಾಗಬೇಕು: ಸುರೇಶ ಬಡಿಗೇರ

ಕಲಬುರಗಿ: ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯನ್ನು ಕೇವಲ ಮೆರವಣಿಗೆಗೆ ಸೀಮಿತಗೊಳಿಸದೆ, ಅವರ ಬದುಕು ಬೋಧನೆಯನ್ನು ಅನುಸರಿಸಬೇಕು ಎಂದು ಕನ್ನಡ ಅಭಿವೃದ್ಧಿ…

10 hours ago

ಸಿದ್ದಪ್ಪ ಹೊಸಮನಿಗೆ ಪಿಎಚ್.ಡಿ

ಗುಲ್ಬರ್ಗ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ವಿದ್ಯಾರ್ಥಿ ಸಿದ್ದಪ್ಪ ಹೊಸಮನಿ ಅವರು " ಡಾ. ಕೆ. ಆರ್.…

11 hours ago

ಕಲಬುರಗಿ; ಜಿಲ್ಲಾ ಮಾಸ್ಟರ್ ಟ್ರೇನರ್ಸ್ ಗಳಿಗೆ ತರಬೇತಿ

ಕಲಬುರಗಿ; ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ಇಲ್ಲಿನ ಪ್ರಾದೇಶಿಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಕ್ಷೇತ್ರದ ವ್ಯಾಪ್ತಿಗೆ…

12 hours ago

ಸುರಪುರ:ವಾಸವಿ ಜಯಂತಿ ಆಚರಣೆ ಅದ್ಧೂರಿ ಮೆರವಣಿಗೆ

ಸುರಪುರ: ನಗರದಲ್ಲಿ ವಾಸವಿ ಜಯಂತಿ ಆಚರಣೆ ಅಂಗವಾಗಿ ಅದ್ಧೂರಿ ಮೆರವಣಿಗೆ ನಡೆಸಲಾಗಿದೆ.ಮೊದಲಿಗೆ ನಗರದ ಹಳೆ ಬಸ್ ನಿಲ್ದಾಣದ ಬಳಿಯಲ್ಲಿನ ಕನ್ನಿಕಾ…

12 hours ago

ಕೃಷಿ ಅಧಿಕಾರಿ ಬೀಜ ಗೊಬ್ಬರ ಮಾರಾಟ ಅಂಗಡಿಗೆ ಭೇಡಿ;ಬಿತ್ತನೆ ಬೀಜ ಪರಿಶೀಲನೆ

ಸುರಪುರ: ತಾಲೂಕಿನಲ್ಲಿ ಮುಂಗಾರು ಆರಂಭಗೊಂಡು ಕೃಷಿ ಚಟುವಟಿಕೆಗಳು ಆರಂಭಗೊಂಡಿದ್ದರಿಂದ ಕೃಷಿ ಬೀಜ ಗೊಬ್ಬರ ಮಾರಾಟ ಅಂಗಡಿಗಳಿಗೆ ತಾಲೂಕು ಸಹಾಯಕ ಕೃಷಿ…

12 hours ago

ಶ್ರೀ ವಾಸವಿ ಜಯಂತಿ ನಿಮಿತ್ತ ವಾಸವಿ ಮಾತೆಗೆ ತೊಟ್ಟಿಲ ಸೇವೆ

ಕಲಬುರಗಿ: ನಗರದ ಪುಟಾಣಿ ಗಲ್ಲಿಯಲ್ಲಿ ಶ್ರೀ ನಗರೇಶ್ವರ ದೇವ ಸ್ಥಾನದಲ್ಲಿ ಆರ್ಯ ವೈಶ್ಯ ಸಮಾಜ ವತಿಯಿಂದ ಶ್ರೀ ವಾಸವಿ ಜಯಂತಿ…

12 hours ago