ಹೈದರಾಬಾದ್ ಕರ್ನಾಟಕ

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ಅಸ್ತಮಾ ದಿನಾಚರಣೆ

ಕಲಬುರಗಿ: ವಿಶ್ವ ಅಸ್ತಮಾ ದಿನಾಚರಣೆಯ ಅಂಗವಾಗಿ ಸ್ಥಳೀಯ ಖಾಜಾ ಬಂದಾನವಾಜ ವಿವಿಯ ಖಾಜಾ ಬಂದಾನವಾಜ ಆಸ್ಪತ್ರೆಯ ಜನರಲ್ ಮೆಡಿಸಿನ್ ವಿಭಾಗದ ವತಿಯಿಂದ ಮೆ 6ರಂದು ಉಚಿತ ಅಸ್ತಮಾ ( ಪಿಎಫ್ ಟಿ ) ತಪಾಸಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಸೋಮವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಘಂಟೆಯವರೆಗೆ ಮತ್ತು ಸಂಜೆ 4 ರಿಂದ 6ಘಂಟೆ ರೋಗಿಗಳ ಉಚಿತ ತಪಾಸಣೆ ನಡೆಯಿತು. ಅಸ್ತಮಾ ಅಥವಾ ಶ್ವಾಸಕೋಶದ ಸಮಸ್ಯೆ ಕಂಡು ಬಂದ ರೋಗಿಗಳಿಗೆ ಪ್ರೈಸ್ಕೃಪ್ಶನ ನೀಡಲಾಯಿತು.

ಸುಮಾರು 100 ಕ್ಕೂ ಹೆಚ್ಚು ಜನರು ತಪಾಸಣೆಗೆ ಒಳಗಾದರು ಎಂದು ಸಂಘಟನಾ ಕಾರ್ಯದರ್ಶಿ ಡಾ. ಚಂದ್ರಕಲಾ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಮೆಡಿಕಲ್ ನಿಕಾಯದ ಡೀನ್ ಡಾ. ಸಿದ್ದೇಶ ಶೀರ್ವಾರ, ಮೆಡಿಕಲ್ ಸುಪರಿಟೆಂಡೆಂಟ್ ಡಾ. ಸಿದ್ದಲಿಂಗ ಚೆಂಗಟಿ, ಡಾ. ಗಿರೀಶ ಹಾಜರಿದ್ದರು.

emedialine

Recent Posts

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

1 hour ago

ಕಲಬುರಗಿ: ಡೆಂಗ್ಯೂ, ಮಲೇರಿಯಾ ರೋಗಗಳನ್ನು ನಿಯಂತ್ರಿಸಲು ಬಾಲರಾಜ್ ಗುತ್ತೇದಾರ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…

1 hour ago

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

3 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

3 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

3 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

4 hours ago