ಸುರಪುರ: ತಾಲೂಕಿನ ಬಾದಾಪುರ ಗ್ರಾಮದಲ್ಲಿ ಲೋಕಸಭಾ ಹಾಗೂ ವಿಧಾನಸಭಾ ಉಪಚುನಾವಣೆ ಸಂದರ್ಭದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಘರ್ಷಣೆ ಸಂಭವಿಸಿ ಕಲ್ಲುತೂರಾಟ ನಡೆದಿರುವ ಘಟನೆ ವರದಿಯಾಗಿದೆ.
ಕಲ್ಲು ತೂರಾಟದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತ ಎಂದು ಹೇಳಲಾಗುತ್ತಿದ್ದು ಭೀಮಣ್ಣ ಮಲ್ಲಪ್ಪ ಬ್ಯಾಳಿ ಎನ್ನುವ 50 ವರ್ಷದ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಯಾದಗಿರಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಸುದ್ದಿ ತಿಳಿದು ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಗ್ರಾಮದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲು ಗ್ರಾಮದ ಜನರು ಪೊಲೀಸರಿಗೆ ಮನವಿ ಮಾಡಿದ್ದಾರೆ.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…