ಬಿಸಿ ಬಿಸಿ ಸುದ್ದಿ

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ಎಚ್‌ಪಿವಿ ಲಸಿಕೆ ಕುರಿತು ಜಾಗೃತಿ

ಕಲಬುರಗಿ: ವಿಶ್ವ ತಾಯಂದಿರ ದಿನಾಚರಣೆ ಮತ್ತು ಎಚ್‌ಪಿವಿ ಲಸಿಕೆ ಕುರಿತು ಜಾಗೃತಿ ಕಾರ್ಯಕ್ರಮ ಕೆಬಿಎನ್ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.

ಡಾ.ಪಿ.ಎಸ್.ಶಂಕರ್ ಹಿರಿಯ ಸಿಇಒˌ ಮೆಡಿಕಲ್ ಡೀನ್
ಡಾ. ಸಿದ್ದೇಶ್ ಬಿ ಸಿರವಾರ ˌ ವೈದ್ಯಕೀಯ ಅಧೀಕ್ಷಕ ಡಾ. ಸಿದ್ದಲಿಂಗ್ ಚೆಂಗ್ಟಿˌ ಆಡಳಿತಾಧಿಕಾರಿ ಡಾ.ರಾಧಿಕಾ ಇತರರು ಇದ್ದರು. ಇದೇ ವೇಳೆ ಗರ್ಭಿಣಿ ಮಹಿಳೆಯರಿಗೆ ಉಚಿತ ಕಬ್ಬಿಣದ ಕ್ಯಾಲ್ಸಿಯಂ ಪೂರಕಗಳನ್ನು ವಿತರಿಸಲಾಯಿತು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

7 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

9 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

16 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

16 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

16 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago