ಕಲಬುರಗಿ: ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಪದವೀಧರ ಕ್ಷೇತ್ರದಿಂದ ಆಯ್ಕೆಗೆ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಗುರುವಾರ ಕ್ಷೇತ್ರದ ಚುನಾವಣಾಧಿಕಾರಿಗಳೂ ಆದ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ ಅವರು ಚುನಾವಣಾ ಅಧಿಸೂಚನೆ ಪ್ರಕಟಿಸಿದರು.
ಅಧಿಸೂಚನೆ ಪ್ರಕಟ ದಿನಾಂಕದಿಂದ ಮೇ ನಾಮಪತ್ರ ಸಲ್ಲಿಸಲು ಮೇ 16 ಕೊನೆಯ ದಿನವಾಗಿರುತ್ತದೆ. ನಾಮಪತ್ರಗಳ ಪರಿಶೀಲನೆ ಕಾರ್ಯ ಮೇ 17ರಂದು ನಡೆಯಲಿದ್ದು, ಮೇ 20ಕ್ಕೆ ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿರುತ್ತದೆ. ಜೂನ್ 3 ರಂದು ಬೆಳಿಗ್ಗೆ 8 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಜೂನ್ 6ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಯಲಿದೆ ಎಂದು ತಿಳಿಸಲಾಗಿದೆ.
ಮೊದಲನೇ ದಿನ ಒಂದು ನಾಮಪತ್ರ ಸಲ್ಲಿಕೆ: ಚುನಾವಣಾ ಅಧಿಸೂಚನೆ ಹೊರಡಿಸಿದ ದಿನ ಗುರುವಾರವೇ ಪಕ್ಷೇತರ ಅಭ್ಯರ್ಥಿ ಸಾಯಬಣ್ಣಾ ಜಮಾದಾರ ಅವರು ಒಂದು ನಾಮಪತ್ರ ಸಲ್ಲಿಸಿದ್ದಾರೆ.
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…