ಬಿಸಿ ಬಿಸಿ ಸುದ್ದಿ

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಅವಘಡ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಕಲಬುರಗಿ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಹತ್ತಿಕೊಂಡು ಐವರು ಪ್ರಯಾಣಿಕರು ಕುದಲ್ಲೇಳೆಯಲ್ಲಿ ಪಾರಾಗಿರುವ ಘಟನೆ ಕಮಲಾಪುರ ಪಟ್ಟಣ ಹೊರವಲಯದ ಚಾರಕಮಾನ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಹೈದರಾಬಾ್ನ ಬಂಜಾರ ಹಿಲ್ಸ್ ನಿವಾಸಿ ಮೊಹಮ್ಮದ್ ಜಲೀಲ್ ಅವರಿಗೆ ಸೇರಿದ್ದ ಫೋರ್ಡ್ ಫೀಸ್ಟಾ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಎರಡು ದಿನಗಳ ಹಿಂದೆ ಕಲಬುರಗಿಗೆ ಆಗಮಿಸಿದ್ದ ಇವರು ಚಾಲಕ ಸೇರಿ ಐವರು ಕೂಡಿ ಹೈದರಾಬಾದ್ಗೆ ತೆರಳುತ್ತಿದ್ದರು.

ಕಲಬುರಗಿಯ ಮಿಲ್ಲತ್ ನಗರದ ಮೊಹಮ್ಮದ್ ಖದೀರ್ ಪಾಷಾ ಹಾಗೂ ಸಂಗಡಿಗರು ಸೌದಿಗೆ ತೆರಳುತ್ತಿದ್ದು ಅವರನ್ನು ಹೈದರಾಬಾದ್ ವಿಮಾನ ನಿಲ್ದಾಣ ಕರೆದೊಯ್ದು ಬಿಡಬೇಕಿತ್ತು. ಮಾರ್ಗಮಧ್ಯದ ಕಮಲಾಪುರ ಬಳಿ ಬೆಂಕಿ ಕಾಣಿಸಿಕೊಂಡಿದೆ.

ತಕ್ಷಣ ಎಲ್ಲರೂ ಕಾರಿನಿಂದ ಕೆಳಗಿಳಿದಿದ್ದಾರೆ. ಕಮಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

emedialine

Recent Posts

ಹುಣಸಿಹೊಳೆ: ಕಣ್ವಮಠದಲ್ಲಿ ಯತಿತ್ರಯರ ಆರಾಧನೆ ಜೂನ್ 22 ರಿಂದ ಜುಲೈ 3ರ ವರೆಗೆ

ಸುರಪುರ: ಕಣ್ವಮಠದ ಯತಿಗಳಾದ ವಿದ್ಯಾ ತಪೋನಿಧಿ ತೀರ್ಥರ ಆರಾಧನೆ ಜೂನ್ 22 ರಿಂದ 24 ರವರೆಗೆ, ವಿದ್ಯಾಮನೋಹರ ತೀರ್ಥರ ಆರಾಧನೆ…

43 seconds ago

ಆರ್ಟ್ ಆಫ್ ಲಿವಿಂಗ್ ಮಕ್ಕಳಿಗಾಗಿ ಯೋಗ ತರಬೇತಿ 23ಕ್ಕೆ

ಸುರಪುರ: ಶ್ರೀ ಶ್ರೀ ರವಿಶಂಕರ ಗುರೂಜಿಯವರ ಆರ್ಟ್ ಆಫ್ ಲಿವಿಂಗ್ ಯಾದಗಿರಿ ಜಿಲ್ಲೆ ವತಿಯಿಂದ ಬೇಸಿಗೆ ಸಂದರ್ಭದಲ್ಲಿ ಮಕ್ಕಳಿಗಾಗಿ ಯೋಗ…

5 mins ago

ಈಶಾನ್ಯ ಪದವೀಧರ ಚುನಾವಣೆ,ಅಂತಿಮ ಮತದಾನಕ್ಕೆ 1,56,623 ಮತದಾರರು ಅರ್ಹ

ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಚುನಾವಣೆಗೆ ಜೂನ್ 3 ರಂದು ನಡೆಯುವ ಮತದಾನಕ್ಕೆ ಕ್ಷೇತ್ರದಾದ್ಯಂತ 99,121 ಪುರುಷರು, 57,483…

59 mins ago

ಡೊನೇಷನ್ ಹಾವಳಿಗೆ ಕಡಿವಾಣಕ್ಕೆ ಎಸ್ಎಫ್ಐಯಿಂದ ಶಾಲಾ ಶಿಕ್ಷಣ ಪ್ರಧಾನ ಕಾರ್ಯದರ್ಶಿ, ಆಯುಕ್ತರಿಗೆ ಮನವಿ

ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಖಾಸಗಿ ಶಾಲೆಗಳು 2024-25ನೇ, ಸಾಲಿನಲ್ಲಿ ಪ್ರವೇಶ ಶುಲ್ಕ, ಬಟ್ಟೆ. ಶೂ-ಸಾಕ್ಸ್. ಟೈ, ಬೆಲ್ಟ್, ಸ್ಮಾರ್ಟ್ ಕ್ಲಾಸ್,…

4 hours ago

ಶ್ರೀ ರಾಚೋಟೇಶ್ವರ ಸಂಸ್ಥಾನ ಮಠದಲ್ಲಿ 41 ದಿನಗಳ ಸಂಸ್ಕಾರ ಶಿಬಿರದ ಸಮರೂಪ 21ಕ್ಕೆ

ಕಲಬುರಗಿ : ತಾಲೂಕಿನ ಹೊನ್ನಕಿರಣಗಿ ಗ್ರಾಮದ ಶ್ರೀ ರಾಚೋಟೇಶ್ವರ ಸಂಸ್ಥಾನ ಮಠದಲ್ಲಿ 41 ದಿನಗಳ ಪರ್ಯಂತರ ಜರುಗಿಬಂದ 17ನೇ ವರ್ಷದ…

6 hours ago

ತುರ್ತಾಗಿ ಬರ ಪರಿಹಾರ ಒದಗಿಸಲು ಅಖಿಲ ಭಾರತ ರೈತ ಕೃಷಿಕಾರ್ಮಿಕರ ಸಂಘಟನೆ ಒತ್ತಾಯ

ಕಲಬುರಗಿ: ರಾಜ್ಯ ರೈತ ಸಮುದಾಯ ಮತ್ತು ಕೃಷಿ ಕಾರ್ಮಿಕರು ತೀವ್ರ ಬರದಲ್ಲಿ ನರಳುತ್ತಿದ್ದಾರೆ. ಆದ್ದರಿಂದ ಸರ್ಕಾರ ಯುದ್ಧೋಪಾದಿಯಲ್ಲಿ ಬರ ಪರಿಹಾರ…

6 hours ago