ಹೈದರಾಬಾದ್ ಕರ್ನಾಟಕ

ಕಲಬುರಗಿಯಲ್ಲಿ 891ನೇ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

ಕಲಬುರಗಿ: ಮೇ. ೧೦(ಕ.ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ೮೯೧ ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಸರಳ ಮತ್ತು ಸಂಕೇತವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಜಗತ್ತ್ ವೃತ್ತದಲ್ಲಿರುವ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸೂಚಿಸಿದರು.

ಕಲಬುರಗಿ ಶಹಾಬಜಾರ ಸಾರಂಗಮಠ, ಶ್ರೀಶೈಲ ಹಾಗೂ ಸುಲಫಲಮಠ, ಜಗದ್ಗುರು, ಡಾ.ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳು ಷಟಸ್ಥಲ ಧ್ವಜಾರೋಹಣ ನೇರವೇರಿಸಿದರು.

ನಗರ ಪೋಲಿಸ್ ಆಯುಕ್ತ ಚೇತನ್ ಆರ್. ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೈ, ಜಿ.ಪಂ. ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ ಮೀನಾ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಮಾಧವ ಗಿತ್ತೆ, ಸಹಾಯಕ ಆಯುಕ್ತೆ ರೂಪಿಂದ್ರ ಕೌರ, ಬಸವ ಸಮಿತಿ ಜಯಂತ್ಯೋತ್ಸವ ಅಧ್ಯಕ್ಷ ವಿನೋದ ಪಾಟೀಲ ಸರಡಗಿ,ಅಖಿಲ ಭಾರತ ವೀರ ಶೈವ ಲಿಂಗಾಯಿತ ಸಮಾಜದ ಶರಣಕುಮಾರ ಮೋದಿ, ಜಿಲ್ಲಾ ವೀರ ಶೈವ ಸಮಾಜ ಅರುಣಕುಮಾರ ಎಸ್. ಪಾಟೀಲ, ಪ್ರಧಾನ ಕಾರ್ಯದರ್ಶಿ ಮಂಜುನಾಥ ಎಸ್ ರಡ್ಡಿ, ಉಪಾಧ್ಯಕ್ಷ ಉದಯಕುಮಾರ ಪಾಟೀಲ, ಕಾರ್ಯದರ್ಶಿ ರಮೇಶ ತೆಗ್ಗಿನಮನೆ, ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

emedialine

Recent Posts

ಬಸವ ಜಯಂತಿ ಆಚರಣೆ ಅಂಗವಾಗಿ ಹುಣಸಗಿಯಲ್ಲಿ ಪೂರ್ವಭಾವಿ ಸಭೆ

ಸುರಪುರ: ಕಳೆದ ಒಂದುವರೆ ತಿಂಗಳಿನಿಂದ ರಾಜ್ಯದಲ್ಲಿ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿರುವ ಕಾರಣ ಸರಕಾರ ದಿಂದ ಸಾಂಸ್ಕøತಿಕ ನಾಯಕ ವಿಶ್ವಗುರು ಬಸವಣ್ಣನವರ…

1 hour ago

ಹುಣಸಿಹೊಳೆ: ಕಣ್ವಮಠದಲ್ಲಿ ಯತಿತ್ರಯರ ಆರಾಧನೆ ಜೂನ್ 22 ರಿಂದ ಜುಲೈ 3ರ ವರೆಗೆ

ಸುರಪುರ: ಕಣ್ವಮಠದ ಯತಿಗಳಾದ ವಿದ್ಯಾ ತಪೋನಿಧಿ ತೀರ್ಥರ ಆರಾಧನೆ ಜೂನ್ 22 ರಿಂದ 24 ರವರೆಗೆ, ವಿದ್ಯಾಮನೋಹರ ತೀರ್ಥರ ಆರಾಧನೆ…

1 hour ago

ಆರ್ಟ್ ಆಫ್ ಲಿವಿಂಗ್ ಮಕ್ಕಳಿಗಾಗಿ ಯೋಗ ತರಬೇತಿ 23ಕ್ಕೆ

ಸುರಪುರ: ಶ್ರೀ ಶ್ರೀ ರವಿಶಂಕರ ಗುರೂಜಿಯವರ ಆರ್ಟ್ ಆಫ್ ಲಿವಿಂಗ್ ಯಾದಗಿರಿ ಜಿಲ್ಲೆ ವತಿಯಿಂದ ಬೇಸಿಗೆ ಸಂದರ್ಭದಲ್ಲಿ ಮಕ್ಕಳಿಗಾಗಿ ಯೋಗ…

1 hour ago

ಈಶಾನ್ಯ ಪದವೀಧರ ಚುನಾವಣೆ,ಅಂತಿಮ ಮತದಾನಕ್ಕೆ 1,56,623 ಮತದಾರರು ಅರ್ಹ

ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಚುನಾವಣೆಗೆ ಜೂನ್ 3 ರಂದು ನಡೆಯುವ ಮತದಾನಕ್ಕೆ ಕ್ಷೇತ್ರದಾದ್ಯಂತ 99,121 ಪುರುಷರು, 57,483…

2 hours ago

ಡೊನೇಷನ್ ಹಾವಳಿಗೆ ಕಡಿವಾಣಕ್ಕೆ ಎಸ್ಎಫ್ಐಯಿಂದ ಶಾಲಾ ಶಿಕ್ಷಣ ಪ್ರಧಾನ ಕಾರ್ಯದರ್ಶಿ, ಆಯುಕ್ತರಿಗೆ ಮನವಿ

ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಖಾಸಗಿ ಶಾಲೆಗಳು 2024-25ನೇ, ಸಾಲಿನಲ್ಲಿ ಪ್ರವೇಶ ಶುಲ್ಕ, ಬಟ್ಟೆ. ಶೂ-ಸಾಕ್ಸ್. ಟೈ, ಬೆಲ್ಟ್, ಸ್ಮಾರ್ಟ್ ಕ್ಲಾಸ್,…

5 hours ago

ಶ್ರೀ ರಾಚೋಟೇಶ್ವರ ಸಂಸ್ಥಾನ ಮಠದಲ್ಲಿ 41 ದಿನಗಳ ಸಂಸ್ಕಾರ ಶಿಬಿರದ ಸಮರೂಪ 21ಕ್ಕೆ

ಕಲಬುರಗಿ : ತಾಲೂಕಿನ ಹೊನ್ನಕಿರಣಗಿ ಗ್ರಾಮದ ಶ್ರೀ ರಾಚೋಟೇಶ್ವರ ಸಂಸ್ಥಾನ ಮಠದಲ್ಲಿ 41 ದಿನಗಳ ಪರ್ಯಂತರ ಜರುಗಿಬಂದ 17ನೇ ವರ್ಷದ…

8 hours ago