ಡಾ. ವಿಷ್ಣುವರ್ಧನ ಹುಟ್ಟುಹಬ್ಬ ಆಚರಣೆ

0
22

ಕೊಪ್ಪಳ,: ತಾಲೂಕಿನ ಬಿಳೇಭಾವಿ ಗ್ರಾಮದ ಆರ್.ಎಸ್. ನಗರದಲ್ಲಿ ಡಾ. ವಿಷ್ಣು ಸೇನಾ ಸಮಿತಿ ವತಿಯಿಂದ ಅಂಗನವಾಡಿ ಶಾಲಾ ಮಕ್ಕಳಿಗೆ ಚಾಕಲೇಟ್ ಹಾಗೂ ಸಿಹಿ ಹಂಚುವ ಮೂಲಕ ಸಾಹಸಸಿಂಹ, ನಟ ಡಾ. ವಿಷ್ಣುವರ್ಧನರವರ 68ನೇ ಹುಟ್ಟು ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಇದೇ ಸಂದರ್ಭದಲ್ಲಿ ವಿಷ್ಣು ಸೇನಾ ಸಮಿತಿಯ ಸರ್ವ ಸದಸ್ಯರು, ಗ್ರಾಮದ ಯುವಕರು ಪಾಲ್ಗೊಂಡಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here