ಬಸವ ಜಯಂತಿ ಮತ್ತು ಏಕೋರಾಮರಾದ್ಯರ ಜಯಂತಿ ನಿಮಿತ್ತ ವಿಶೇಷ ಉಪನ್ಯಾಸ ನಾಳೆ

ಕಲಬುರಗಿ: ಸದ್ಗುರು ಶ್ರೀ ದಾಸಿಮಯ್ಯ ಕಾನೂನು ಸೇವಾ ಸಮಿತಿ ಹಾಗೂ  ಶ್ರೀ ರಾಮಲಿಂಗ ಚೌಡೇಶ್ವರಿ ಸೇವಾ ಪ್ರತಿಷ್ಠಾನದ ಸಂಯುಕ್ತಾಶ್ರಯದಲ್ಲಿ ನಾಳೆ ಭಾನುವಾರದಂದು 891 ನೇ ಬಸವ ಜಯಂತಿ ಮತ್ತು ಏಕೋರಾಮರಾದ್ಯರ ಜಯಂತಿ ನಿಮಿತ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ನಾಳೆ ಸಂಜೆ 5.30 ರಿಂದ 8 ರವರೆಗೆ ಕನ್ನಡ ಭವನದ (ಮನದಾಳಾದ ಮಾತು) ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಏಕೋರಾಮರಾದ್ಯರ ಆದರ್ಶ ಜೀವನ ಚರಿತ್ರೆ ಉಪನ್ಯಾಸಕರಾಗಿ ಶ್ರೀ. ಷ. ಬ್ರ. ಶಾಂತವೀರ ಶಿವಾಚಾರ್ಯರು, ಶ್ರೀ. ಗುರುಶಾಂತೇಶ್ವರ ಹಿರೇಮಠ, ಮಾದನ ಹಿಪ್ಪರಗಾ / ಚಲಗೇರಾ. ಮುಖ್ಯ ಅತಿಥಿಗಳಾಗಿ; ಶ್ರೀ ಸುಭಾಷಚಂದ್ರ ಕೊಣೀನ, ಹಿರಿಯ ವಕೀಲರು, ಅಧ್ಯಕ್ಷತೆ: ಶಿವಲಿಂಗಪ್ಪಾ ಅಷ್ಟಗಿ, ಸಂಸ್ಥಾಪಕರು, ಸದ್ಗುರು ಶ್ರೀ  ದಾಸಿಮಯ್ಯ ಕಾನೂನು ಸೇವಾ ಸಂಸ್ಥೆ, ಗೌರವ ಉಪಸ್ಥಿತಿ: ವಿಜಯ ಕುಮಾರ ಪಾಟೀಲ (ತೇಗಲತಿಪ್ಪಿ) ಸ್ವಾಗತ: ಜೇ.ಎಸ್.ವಿನೋದ ಕುಮಾರ ಧರ್ಮದರ್ಶಿಗಳು, ಶ್ರೀ ರಾಮಲಿಂಗ ಚೌಡೇಶ್ವರಿ ಸೇವಾ ಪ್ರತಿಷ್ಠಾನ ಸಮ್ಮುಖದಲ್ಲಿ ಕಾರ್ಯಕ್ರಮ ಜರುಗಲಿದೆ.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

3 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

19 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

21 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

21 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420