ಆದ್ಯ ಜಗದ್ಗುರು ಶ್ರೀ ಶಂಕರಾಚಾರ್ಯರ ಜಯಂತಿ ಆಚರಣೆ

0
14

ಕಲಬುರಗಿ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಭಾನುವಾರದಂದು ಡಾ. ಎಸ್ ಎಂ ಪಂಡಿತ್ ರಂಗಮಂದಿರದ ಲ್ಲಿ ಆದ್ಯ ಜಗದ್ಗುರು ಶ್ರೀ ಶಂಕರಾಚಾರ್ಯರ ಜಯಂತಿಯನ್ನು ಆಚರಿಸಲಾಯಿತು.

ಜಿಲ್ಲಾಧಿಕಾರಿ ಕಾರ್ಯಾಲಯದ ಶಿಷ್ಠಾಚಾರದ ತಹಶೀಲ್ದಾರ ಸೈಯದ್ ನಿಸಾರ ಅಹ್ಮದ್ ಅವರು ಆದ್ಯ ಜಗದ್ಗುರು ಶ್ರೀ ಶಂಕರಾಚಾರ್ಯರ ಅವರ ಭಾವಚಿತ್ರಕ್ಕೆ ಪೂಜೆಯೊಂದಿಗೆ ಪುಷ್ಪಾರ್ಚಣೆ ಸಲ್ಲಿಸಿದರು

Contact Your\'s Advertisement; 9902492681

ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ್ ಜಿಲ್ಲಾಧ್ಯಕ್ಷ ಪಿ.ಎಚ್.ಕುಲಕರ್ಣಿ ಸಮಾಜದ ಮುಖಂಡರುಗಳಾದ ಮುರಳಿಧರ ಪೂಜಾರಿ,ಗುರುರಾಜ ಭರತನೂರ,ಮುರಳಿಧರ ಕುಲಕರ್ಣೆ ಸೇರಿದಂತೆ ಹಿರಿಯ ನಾಗರಿಕರು, ಮಹಿಳೆಯರು ಸಾರ್ವಜನಿಕರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here