ಬಿಸಿ ಬಿಸಿ ಸುದ್ದಿ

ಆದ್ಯ ಜಗದ್ಗುರು ಶ್ರೀ ಶಂಕರಾಚಾರ್ಯರ ಜಯಂತಿ ಆಚರಣೆ

ಕಲಬುರಗಿ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಭಾನುವಾರದಂದು ಡಾ. ಎಸ್ ಎಂ ಪಂಡಿತ್ ರಂಗಮಂದಿರದ ಲ್ಲಿ ಆದ್ಯ ಜಗದ್ಗುರು ಶ್ರೀ ಶಂಕರಾಚಾರ್ಯರ ಜಯಂತಿಯನ್ನು ಆಚರಿಸಲಾಯಿತು.

ಜಿಲ್ಲಾಧಿಕಾರಿ ಕಾರ್ಯಾಲಯದ ಶಿಷ್ಠಾಚಾರದ ತಹಶೀಲ್ದಾರ ಸೈಯದ್ ನಿಸಾರ ಅಹ್ಮದ್ ಅವರು ಆದ್ಯ ಜಗದ್ಗುರು ಶ್ರೀ ಶಂಕರಾಚಾರ್ಯರ ಅವರ ಭಾವಚಿತ್ರಕ್ಕೆ ಪೂಜೆಯೊಂದಿಗೆ ಪುಷ್ಪಾರ್ಚಣೆ ಸಲ್ಲಿಸಿದರು

ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ್ ಜಿಲ್ಲಾಧ್ಯಕ್ಷ ಪಿ.ಎಚ್.ಕುಲಕರ್ಣಿ ಸಮಾಜದ ಮುಖಂಡರುಗಳಾದ ಮುರಳಿಧರ ಪೂಜಾರಿ,ಗುರುರಾಜ ಭರತನೂರ,ಮುರಳಿಧರ ಕುಲಕರ್ಣೆ ಸೇರಿದಂತೆ ಹಿರಿಯ ನಾಗರಿಕರು, ಮಹಿಳೆಯರು ಸಾರ್ವಜನಿಕರು ಉಪಸ್ಥಿತರಿದ್ದರು.

emedialine

Recent Posts

ಅಂಧ ಬಾಲಕರ ಕಲಬುರಗಿ ಸಕಾ೯ರಿ ಶಾಲೆಯ ಹೊಸ ಕಟ್ಟಡದ ನಿಮಾ೯ಣಕ್ಕೆ ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

ಕಲಬುರಗಿ: ಇಂದು ಜಿಲ್ಲೆಯ ಅಂಧ ಬಾಲಕರ ಸಕಾ೯ರಿ ಶಾಲೆಗೆ ಹೊಸ ಕಟ್ಟಡದ ನಿಮಾ೯ಣ ಕಾಯ೯ಕ್ಕೆ ಸಂಬಂಧಿಸಿದಂತೆ KRIDL ENGINEERS ರವರೊಂದಿಗೆ…

39 mins ago

ಹೊಸ ವಸತಿ ನಿಲಯ ಕಟ್ಟಡ ನಿರ್ಮಾಣಕ್ಕೆ ಸರ್ವೆ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

ಜಿಲ್ಲಾಧಿಕಾರಿಗಳಿಂದ ಕ್ರೀಡಾ ವಸತಿ ನಿಲಯಕ್ಕೆ ಭೇಟಿ ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಮಂಗಳವಾರ ಕಲಬುರಗಿ ನಗರದ ಚಂದ್ರಶೇಖರ ಪಾಟೀಲ…

1 hour ago

ಫ.ಗು. ಹಳಕಟ್ಟಿ ವಚನ ತವನಿಧಿಯ ಸಂರಕ್ಷಕ: ಬಿ.ಆರ್. ಪಾಟೀಲ

ಕಲಬುರಗಿ: ಮನೆ, ಮಠ, ಜಗುಲಿಗಳಲ್ಲಿ ಪೂಜಿಸುತ್ತಿದ್ದ ತಾಡೋಲೆಗಳನ್ನು ಹೆಕ್ಕಿ ತೆಗೆದ ಫ.ಗು. ಹಳಕಟ್ಟಿಯವರು ವಚನ ಸಾಹಿತ್ಯದ ಪಿತಾಮಹ ಎಂದು ಮುಖ್ಯಮಂತ್ರಿಗಳ…

1 hour ago

ಕೆಬಿಎನ್ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

ಕಲಬುರಗಿ: ಸ್ಥಳೀಯ ಕೆಬಿಎನ್ ವಿವಿಯ ಕೆಬಿಎನ್ ಆಸ್ಪತ್ರೆಯಲ್ಲಿ ವೈದ್ಯರ ದಿನವನ್ನು ಆಚರಿಸಲಾಯಿತು. ರೇಡಿಯೋ ಡಿಗ್ನೋಸಿಸ ವಿಭಾಗದ ಮಾಜಿ ಮುಖಸ್ಥ ಡಾ.…

1 hour ago

ಈಡಿಗ ನಿಗಮ ಅನುದಾನಕ್ಕೆ ವಿಧಾನಸಭೆಯಲ್ಲಿ ಧ್ವನಿಯಾಗುವೆ: ಶಾಸಕ ಗವಿಯಪ್ಪ

ಕಲಬುರಗಿ : ರಾಜ್ಯದ ಈಡಿಗ ಬಿಲ್ಲವ ಸೇರಿದಂತೆ 26 ಪಂಗಡಗಳ ಅಭಿವೃದ್ಧಿಗಾಗಿ ರಾಜ್ಯ ಸರಕಾರವು ಘೋಷಣೆ ಮಾಡಿದ ಬ್ರಹ್ಮಶ್ರೀ ನಾರಾಯಣ…

1 hour ago

ಕಲ್ಯಾಣ ಕರ್ನಾಟಕದ 18 ತಾಲ್ಲೂಕುಗಳಲ್ಲಿ ಮಿನಿ ವಿಧಾನಸೌಧ ನಿರ್ಮಾಣ: ಡಾ. ಅಜುಸಿಂಗ್

ಕಲಬುರಗಿ: ಕಂದಾಯ ಇಲಾಖೆಯ ಸಹಯೋಗದೊಂದಿಗೆ ಕಲ್ಯಾಣ ಕರ್ನಾಟಕ ಭಾಗದ ನೂತನ 18 ತಾಲೂಕು ಕೇಂದ್ರಗಳಲ್ಲಿ ಆಡಳಿತ ವಿಧಾನಸೌಧಗಳನ್ನು ನಿರ್ಮಿಸಲು ತಲಾ…

1 hour ago