ಬಿಸಿ ಬಿಸಿ ಸುದ್ದಿ

ಕರ್ನಾಟಕ ಜೈನ ಅಸೋಸಿಯೇಷನ್ ಸರ್ವ ಸದಸ್ಯರ ಸಭೆ

ಕಲಬುರಗಿ: ನಗರದ ಕೆಕೆಸಿಸಿಐ ಸಭಾಗಂಣದಲ್ಲಿ ಕರ್ನಾಟಕ ಜೈನ ಅಸೋಸಿಯೇಷನ್ ಬೆಂಗಳೂರು ವಿಶೇಷ ಸರ್ವ ಸದಸ್ಯರ ಸಭೆಯಲ್ಲಿ ಕರ್ನಾಟಕ ಜೈನ್ ಅಸೋಸಿಯೇಷನ್ ಅಧ್ಯಕ್ಷ ಬಿ. ಪ್ರಸನ್ನಯ್ಯ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ಎ.ಸಿ.ಪಾಟೀಲ, ಕಾರ್ಯದರ್ಶಿ ರಾಜಕೀರ್ತಿ, ಕಲಬುರಗಿ ಜಿಲ್ಲೆಯ ಕಾರ್ಯಕಾರಿಣಿಯ ಸದಸ್ಯ ಬಿ.ಕೆ.ಪಾಟೀಲ ಸೇರಿದಂತೆ ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.

emedialine

Recent Posts

ವಾಸವದತ್ತಾ ರೈಲು ಸಂಚಾರ ಸಮಯ ಬದಲು : ಡಿಸಿ ಭರವಸೆ

ರೈಲ್ವೆ ಇಲಾಖೆ ಜೊತೆಗೆ ಚರ್ಚಿಸಿ ಕ್ರಮ : ನಂತರ ರೈಲು ಹಳಿ ಸ್ಥಳಾಂತರಕ್ಕೆ ಕ್ರಮ ಸೇಡಂ: ವಾಸವದತ್ತಾ ಸಿಮೆಂಟ್ ಕಾರ್ಖಾನೆಗೆ…

1 min ago

ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ: ಕ್ರಮಕ್ಕೆ ಆಗ್ರಹ

ಕಲಬುರಗಿ: ತಾಲೂಕಿನ ಇಟಗಾ ಗ್ರಾಮದ ಹಿಂದೂ ಕಾರ್ಯಕರ್ತನಾದ ಭೀಮು ದಾಸರ ಇವರ ಮೇಲೆ ಅನ್ಯ ಕೋಮಿನ ಜನ ಹಲ್ಲೆ ಮಾಡಿದವರ…

9 mins ago

ವಾರ್ಡ ನಂ 6 ಉದ್ಯಾನವನ ಕಳಪೆ ಕಾಮಗಾರಿ ಆರೋಪ

ಕಲಬುರಗಿ: ನಗರದ ವಾರ್ಡ ನಂ 6 ರಲ್ಲಿ ಬರುವ ಚೆನ್ನವೀರ ಬಡಾವಣೆಯಲ್ಲಿ ಕೆಕೆಆರ್.ಡಿಬಿ ಅನುದಾನದಲ್ಲಿ ಕೆ.ಆರ್.ಐ.ಡಿ.ಎಲ್. ನಿಂದ ಕಾಮಗಾರಿ ಉದ್ಯಾನವನವು…

11 mins ago

ಆದಿಜಾಂಭವ ಅಭಿವೃದ್ದಿ ನಿಗಮಕ್ಕೆ 500 ಕೋಟಿ ರೂ. ಮೀಸಲಿಡಲು ಆಗ್ರಹ

ಕಲಬುರಗಿ: ಕಳೆದ 25 ವರ್ಷಗಳಿಂದ ಮಾದಿಗರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯದ ವಿವಿಧ ರಾಜಕೀಯ ಆಡಳಿತ ಸರಕಾರಗಳಿಗೆ ಪ್ರತಿಭಟನೆ,ಧರಣಿ, ಸತ್ಯಾಗೃಹ,…

17 mins ago

ಪ್ರೊ. ಎ. ಎಸ್. ಹೊಸಮನಿ ಜಪಾನ್ ಅಂತರಾಷ್ಟ್ರೀಯ ಸಮ್ಮೇಳನಕ್ಕೆ ಆಯ್ಕೆ

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ವಾಣಿಜ್ಯ ಅಧ್ಯಯನ ಹಾಗೂ ಸಂಶೋಧನಾ ವಿಭಾಗದ ಪ್ರಾಧ್ಯಾಫಕ ಹಾಗೂ ವಾಣಿಜ್ಯ ನಿಕಾಯದ ಡೀನ್ ಪ್ರೊ. ಎ.…

20 mins ago

“ಲವ್ ಇಸ್ ಬ್ಲೈಂಡ್” ಚಿತ್ರದ ಪೋಸ್ಟರ್ ಬಿಡುಗಡೆ

ಕಲಬುರಗಿ: ಜುಲೈ 1ರ ಸೋಮವಾರ ರಾತ್ರಿ 8 ಗಂಟೆಗೆ ಕಲಬುರಗಿ ನಗರದ ಆರಾಧ್ಯ ದೈವ ಮಹಾದಾಸೋಹಿ ಶ್ರೀ ಶರಣಬಸವೇಶ್ವರ ದೇವಸ್ಥಾನದ…

23 mins ago