ಕಲಬುರಗಿ: ರಾವೂರ ಶ್ರೀ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯ ಶ್ರೀ ಸಚ್ಚಿದಾನಂದ ಪ್ರೌಢಶಾಲೆಯು ಎಸ್. ಎಸ್. ಎಲ್. ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.77 ಪ್ರತಿಶತ ಫಲಿತಾಂಶ ಲಭಿಸಿದೆ.
ಪರೀಕ್ಷೆಗೆ ಹಾಜರಾದ 111 ವಿದ್ಯಾರ್ಥಿಗಳಲ್ಲಿ 3 ಡಿಸ್ಟಿಂಕ್ಷನ್, 29 ಪ್ರಥಮ, 33 ದ್ವಿತೀಯ, 20 ತೃತೀಯ ಸ್ಥಾನ ಪಡೆದಿದ್ದಾರೆ. ಒಟ್ಟು 85 ವಿದ್ಯಾರ್ಥಿಗಳು ಉತ್ತಿರ್ಣರಾಗಿರುದ್ದು, ಡಿಸ್ಟಿಂಕ್ಷನ್ ಪಡೆದ ವಿದ್ಯಾರ್ಥಿಗಳು – ಕಿರಣ ತಂದೆ ಮಲ್ಲಪ್ಪ-545 (ಶೇ.87.20) ಮಹಮ್ಮದ್ ರೆಹಾನ್ ತಂದೆ ಹುಸೇನ್ -534 (ಶೇ. 85.44) ವೆಂಕಟೇಶ್ ತಂದೆ ನಾಗರಾಜ್ – 533 (ಶೇ.85.28) ಮಕ್ಕಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು, ಕಾರ್ಯದರ್ಶಿ ಡಾ. ಗುಂಡಣ್ಣ ಬಾಳಿ, ಮುಖ್ಯಗುರು ವಿದ್ಯಾಧರ ಖಂಡಳ ಸೇರಿದಂತೆ ಆಡಳಿತ ಮಂಡಳಿಯ ಸದಸ್ಯರು ಮತ್ತು ಶಿಕ್ಷಕರು ಅಭಿನಂದಿಸಿದ್ದಾರೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…