ಬಿಸಿ ಬಿಸಿ ಸುದ್ದಿ

ಬೈಕ್ಗೆ ಬುಲೆರೋ ವಾಹನ ಡಿಕ್ಕಿ; ಸ್ಥಳದಲ್ಲೆ ದಂಪತಿ ಸಾವು

ಕಲಬುರಗಿ : ಬೈಕ್ಗೆ ಬುಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಬೈಕ್ ಮೇಲಿದ್ದ ಪತಿ ಪತ್ನಿ ಸಾವನ್ನಪ್ಪಿರುವ ಘಟನೆ ಮಾದನಹಿಪ್ಪರಗ ಗ್ರಾಮದ ಬಳಿ ಸೋಮವಾರ ಅಪರಾಹ್ನ ನಡೆದಿದೆ.

ಮಾದನಹಿಪ್ಪರಗ ಗ್ರಾಮದ ಗುರುಸಿದ್ದ (42) ಮತ್ತು ಮಧುಮತಿ (34 ) ಮೃತ ದುದೈವಿಗಳು. ಇಬ್ಬರು ಪತಿ ಪತ್ನಿಯರಾಗಿದ್ದು, ಇಂದು ಅಪರಾಹ್ನ ಬೈಕ್ ಮೇಲೆ ಮಹಾರಾಷ್ಟ್ರದ ಮೈಂದರಗಿ ಗ್ರಾಮಕ್ಕೆ ಹೋಗ್ತಿರೋವಾಗ ಮಾದನಹಿಪ್ಪರಗ ಗ್ರಾಮದ ಬಳಿಯೇ ಬುಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಮಾದನಹಿಪ್ಪರಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

emedialine

Recent Posts

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

43 mins ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

2 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

5 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

6 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

19 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

19 hours ago