ಸುರಪುರ: ಈ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಫಲಿತಾಂಶದಲ್ಲಿ ಯಾದಗಿರಿ ಜಿಲ್ಲೆ ಕೊನೆಯ ಸ್ಥಾನದಲ್ಲಿದ್ದು ಶಿಕ್ಷಣದ ಗುಣಮಟ್ಟ ಕುಸಿತವಾಗಿದ್ದು ಇದಕ್ಕೆ ಪ್ರಮುಖವಾಗಿ ಜಿಲ್ಲೆಯಾದ್ಯಂತ ಸರಕಾರಿ ಶಾಲೆಗಳು ಹಾಗೂ ವಸತಿ ಶಾಲೆಗಳಲ್ಲಿ ವಿಷಯವಾರು ಶಿಕ್ಷಕರ ಕೊರತೆ ಹಾಗೂ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರಿಲ್ಲದೇ ಇರುವುದು ಪ್ರಮುಖ ಕಾರಣವಾಗಿದೆ ಕೂಡಲೇ ಜಿಲ್ಲೆಯ ಸರಕಾರಿ ಶಾಲೆಗಳು ಹಾಗೂ ಎಲ್ಲಾ ವಸತಿ ಶಾಲೆಗಳಲ್ಲಿ ಖಾಲಿ ಇರುವ ವಿಷಯವಾರು ಶಿಕ್ಷಕರ ಹುದ್ದೆಗಳನ್ನು ಭರ್ತಿಗೊಳಿಸುವಂತೆ ಒತ್ತಾಯಿಸಿ ಇಂದು(ಮೇ17ರಂದು) ನಗರದ ಗಾಂಧಿವೃತ್ತದಲ್ಲಿ ಕರ್ನಾಟಕ ರಾಜ್ಯ ದಲಿಸ ಸಂಘರ್ಷ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಹಾಗೂ ತಾಲೂಕು ಸಂಚಾಲಕ ಬಸವರಾಜ ದೊಡ್ಡಮನಿ ಶೆಳ್ಳಗಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…