ಕಲಬುರಗಿ; ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣೆಗಳ ವಿವಿಧ ಬಡಾವಣೆಗಳಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಲು ಹಾಗೂ ಅವುಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ನಗರದ ಒಟ್ಟು 10 ಕಾನೂನು ಸುವ್ಯವಸ್ಥೆ ಪೊಲೀಸ್ ಠಾಣೆಗಳ ವಿವಿಧ ಬಡಾವಣೆಗಳಲ್ಲಿ ಒಟ್ಟು 63 ಬೀಟ್ ಸಭೆಗಳನ್ನು ನಡೆಸಲಾಯಿತು.
ಸಭೆಗಳಲ್ಲಿ ಒಟ್ಟು 1181 ಸಾರ್ವಜನಿಕರು ಬೀಟ್ ಸಭೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿದ್ದಲ್ಲದೇ ಅವುಗಳಿಗೆ ಪರಿಹಾರ ಕೈಗೊಳ್ಳುವ ಭರವಸೆ ನೀಡಲಾಯಿತು.
ಸಾರ್ವಜನಿಕರಿಗೆ ತುರ್ತು ಸಂದರ್ಭದಲ್ಲಿ 112 ಸಹಾಯವಾಣಿಯ ಸದ್ಬಳಕೆಯ ಬಗ್ಗೆ ಅರಿವು ಮೂಡಿಸಲಾಯಿತು ಹಾಗೂ ಸಾರ್ವಜನಿಕರಿಗೆ ಲೈಂಗಿಕ ಅಪರಾಧಗಳ ಬಗ್ಗೆ, ಸೈಬರ್ ಅಪರಾಧಗಳ ಹಾಗೂ ವಿವಿಧ ಕಾನೂನುಗಳ ಬಗ್ಗೆ ಅರಿವು ಮುಡಿಸಲಾಯಿತು.
ಸಾರ್ವಜನಿಕರಿಗೆ ತಮ್ಮ ಸುತ್ತಮುತ್ತಲು ನಡೆಯುವ ವಿವಿಧ ಅಪರಾಧಗಳ ಬಗ್ಗೆ ಸಂಬಂಧಪಟ್ಟ ಪೊಲೀಸ್ ಠಾಣೆಗೆ ತ್ವರಿತಗತಿಯಲ್ಲಿ ಮಾಹಿತಿ ನೀಡುವಂತೆ ಕೋರಲಾಯಿತು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…