ಕಲಬುರಗಿ; ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ಇಲ್ಲಿನ ಪ್ರಾದೇಶಿಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಕ್ಷೇತ್ರದ ವ್ಯಾಪ್ತಿಗೆ ಸೇರುವ ಏಳು ಜಿಲ್ಲೆಗಳ ಜಿಲ್ಲಾ ಮಾಸ್ಟರ್ ಟ್ರೇಮರ್ ಗಳಿಗೆ ತರಬೇತಿ ಕಾರ್ಯಕ್ರಮ ಹಮ್ಮಕೊಳ್ಳಲಾಗಿತ್ತು.
ಕ್ಷೇತ್ರದ ಚುನಾವಣಾಧಿಕಾರಿಯಾಗಿರುವ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ ಅವರ ಸಮಕ್ಷಮದಲ್ಲಿ ನ್ಯಾಷನಕ್‌ಲೇವಲ್ ಮಾಸ್ಟರ್ ಟ್ರೇನರ್ ಡಾ.ಶಶಿಶೇಖರ ರೆಡ್ಡಿ ಅವರು ಮತದಾನ ಪ್ರಕ್ರಿಯೆ, ಪೋಸ್ಟಲ್ ಬ್ಯಾಲೆಟ್ ನಿರ್ವಹಣೆ ಕುರಿತು ತರಬೇತಿ ನೀಡಿದರು.
ಪ್ರತಿ ಜಿಲ್ಲೆಯಿಂದ ಇಬ್ಬರು ಜಿಲ್ಲಾ ಮಾಸ್ಟರ್ ಟ್ರೇನರ್ ಗಳು ಇದರಲ್ಲಿ ಭಾಗವಹಿಸಿದ್ದರು. ಇಲ್ಲಿ ತರಬೇತಿ ಪಡೆದುಕೊಳ್ಳುವ ಮಾಸ್ಟರ್ ಟ್ರೇನರ್ ಗಳು ನಂತರ ಆಯಾ ಜಿಲ್ಲೆಯ ಮತಗಟ್ಟೆ ಅಧಿಕಾರಿ-ಸಿಬ್ಬಂದಿಗಳಿಗೆ ತರಬೇತಿ ನೀಡಲಿದ್ದಾರೆ. ಅಪರ ಪ್ರಾದೇಶಿಕ ಆಯುಕ್ತ ಇಲಿಯಾಸ್ ಅಹಮದ್ ಇಸಾಮದಿ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…