ಕಲಬುರಗಿ: ಹುಬ್ಬಳ್ಳಿಯ ಪೀಠಾಪುರ ಓಣಿಯಲ್ಲಿ ಕೋಲಿ ಕಬ್ಬಲಿಗ ಸಮಾಜದ ಅಂಜಲಿ ಅಂಬಿಗೇರ್ ಅವರಿಗೆ ಮನೆಗೆ ನುಗ್ಗಿ ಕೊಲೆ ಮಾಡಲಾಗಿದೆ. ಇದು ನಾಗರಿಕ ಸಮಾಜ ತಲೆತಗ್ಗಿಸುವಂತಹ ಘಟನೆಯಾಗಿದೆ. ಕೊಲೆ ಆರೋಪಿಗೆ ಕಠಿಣವಾದ ಶಿಕ್ಷೆಯಾಗಬೇಕು. ಅಂಜಲಿ ಅಂಬಿಗೇರ್ ಪರಿವಾರಕ್ಕೆ ರಾಜ್ಯ ಸರ್ಕಾರವು ಒಂದು ಕೋಟಿ ಪರಿಹಾರ ಕೊಡಬೇಕು. ಆಕೆಯ ಕುಟುಂಬದ ಒಬ್ಬರಿಗೆ ಉದ್ಯೋಗ ಕೊಡಬೇಕು.
ಈ ಕೊಲೆಗೆ ಪೆÇಲೀಸ್ ಇಲಾಖೆ ನಿರ್ಲಕ್ಷವೇ ಪ್ರಮುಖ ಕಾರಣವಾಗಿದೆ. ಅಂಜಲಿ ಪರಿವಾರದವರು ಇಂತಹ ಘಟನೆಯ ಬಗ್ಗೆ ಪೆÇೀಲೀಸ್ ಇಲಾಖೆಗೆ ಮುಂಚಿತವಾಗಿ ತಿಳಿಸಿದ್ದರೂ ಪೆÇಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ.
ಇಂತಹ ಘಟನೆಗಳು ರಾಜ್ಯದಲ್ಲಿ ಅವ್ಯಾಹತವಾಗಿ ನಡೆಯುತ್ತಿದೆ. ಹೀಗಾಗಿ ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಬೇಕು. ಅದರಲ್ಲೂ ಕೋಲಿ ಸಮಾಜದವರ ಮೇಲೆ ದೌರ್ಜನ್ಯಗಳು ಬಹಳ ನಡೆಯುತ್ತಿವೆ. ಹೀಗೆ ಮುಂದುವರೆದರೆ ಮುಂಬರುವ ದಿನಗಳಲಿ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕಪಾಠ ಕಲಿಸಲಾಗುವುದು ಎಂದು ತೊನಸನಹಳ್ಳಿ ಎಸ್ ಅಲ್ಲಮಪ್ರಭು ಪೀಠದ ಪೂಜ್ಯ ಶ್ರೀ ಮಲ್ಲಣಪ್ಪ ಸ್ವಾಮೀಜಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…