ಚಿತ್ತಾಪುರ: ಹುಬ್ಬಳ್ಳಿಯಲ್ಲಿ ನಡೆದ ಅಂಜಲಿ ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಕೋಲಿ ಸಮಾಜದ ತಾಲೂಕು ಅಧ್ಯಕ್ಷ ರಾಮಲಿಂಗ ಬಾನಾರ್ ಅವರ ನೇತೃತ್ವದಲ್ಲಿ ಪದಾಧಿಕಾರಿಗಳು ಪಟ್ಟಣದ ತಹಶೀಲ್ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ನಂತರ ಗ್ರೇಡ್ 2 ತಹಶಿಲ್ದಾರ್ ಅವರ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೋಲಿ ಸಮಾಜದ ಮುಖಂಡರಾದ ಮಲ್ಲಿಕಾರ್ಜುನ ಎಮ್ಮೆನೂರ್, ಬಸವರಾಜ ಚಿನ್ನಮಳ್ಳಿ, ಸುರೇಶ ಬೆನಕನಳ್ಳಿ, ಹಣಮಂತ ಸಂಕನೂರ, ತಮ್ಮಣ್ಣ ಡಿಗ್ಗಿ, ಗುಂಡು ಐನಾಪುರ, ದಶರಥ ದೊಡ್ಮನಿ, ರಾಜು ಹೋಳಿಕಟ್ಟಿ, ಭೀಮು ಹೋತಿನಮಡಿ, ಕರಣಕುಮಾರ್ ಅಲ್ಲೂರಕರ್ ಸೇರಿದಂತೆ ಕೋಲಿ ಸಮಾಜದ ಅನೇಕ ಮುಖಂಡರು ಹಾಗೂ ಪದಾಧಿಕಾರಿಗಳು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…