ಕಲಬುರಗಿ: ಇಲ್ಲಿನ ಕಡಗಂಚಿ ಕೇಂದ್ರಿಯ ವಿಶ್ವ ವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಅನುಮಾನಸ್ಪದ ಮೃತಪಟ್ಟಿರುವ ಘಟನೆ ಬೆಳಕ್ಕಿಗೆ ಬಂದಿದಿದ್ದು, ಘಟನಾ ಸ್ಥಳಕ್ಕೆ ನರೋಣಾ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಕೋಲಾರ ಜಿಲ್ಲೆಯ ಆನಂದ್ ಲಕ್ಕೂರ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ವಿದ್ಯಾರ್ಥಿ. ಕೇಂದ್ರೀಯ ವಿಶ್ವವಿದ್ಯಾಲಯ ದಲ್ಲಿ ಕನ್ನಡ ವಿಷಯದಲ್ಲಿ ಪಿಹೆಚ್ ಡಿ ಮಾಡುತ್ತಿದ್ದ, ಒಳ್ಳೆಯ ಬರಹಗಾರನಾಗಿದ್ದ ಎಂದು ತಿಳಿದುಬಂದಿದೆ. ಆಳಂದ ತಾಲ್ಲೂಕಿನ ಕಡಗಂಚಿ ವ್ಯಾಪ್ತಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ನರೋಣಾ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದು, ಈ ಕುರಿತು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…