ಕಲಬುರಗಿ; ಸಾರ್ವತ್ರಿಕ ಲೋಕಸಭೆ ಚುನಾವಣೆಯ 05-ಗುಲಬರ್ಗಾ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಜೂನ್ 4 ರಂದು ಗುಲಬರ್ಗಾ ವಿ.ವಿ. ಅವರಣದಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮತ ಎಣಿಕೆ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಕ್ರಮ ಹಮ್ಮಕೊಳ್ಳಲಾಗಿತ್ತು.
ಕ್ಷೇತ್ರದ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರ ಸಮಕ್ಷಮದಲ್ಲಿ ನ್ಯಾಷನಕ್ ಲೇವಲ್ ಮಾಸ್ಟರ್ ಟ್ರೇನರ್ ಡಾ.ಶಶಿಶೇಖರ ರೆಡ್ಡಿ ಅವರು ಮತ ಎಣಿಕೆ ಪ್ರಕ್ರಿಯೆ ಕುರಿತು ಸವಿಸ್ತಾರವಾಗಿ ಪ್ರಾತ್ಯಕ್ಷಿಕೆ ಮೂಲಕ ತರಬೇತಿ ನೀಡಿದರು.
ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ, ಉಪ ಆಯುಕ್ತ ಮಾಧವ ಗಿತ್ತೆ, ಸಹಾಯಕ ಆಯುಕ್ತರಾದ ರೂಪಿಂದರ್ ಸಿಂಗ್ ಕೌರ್, ಆಶಪ್ಪ ಪೂಜಾರಿ ಸೇರಿದಂತೆ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳು, ತಾಲೂಕಿನ ತಹಶೀಲ್ದಾರರು ತರಬೇತಿಯಲ್ಲಿ ಭಾಗವಹಿಸಿದ್ದರು.
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…