ಇಕ್ಬಾಲ್ ಅಹ್ಮದ್ ಸರಡಗಿ ಪಾರ್ಥೀವ ಶರೀರಕ್ಕೆ ಮುಖಂಡರಿಂದ ಅಂತಿಮ ನಮನ

0
27

ಕಲಬುರಗಿ: ಮಾಜಿ ಸಂಸದ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಇಕ್ಬಾಲ್ ಅಹಮದ್ ಸರಡಗಿ ಅವರ ಪ್ರಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಶಾಸಕ ಅಲ್ಲಮಪ್ರಭು ಪಾಟೀಲ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸಂತೋಷ ವಿ ಪಾಟೀಲ ಡಣ್ಣೂರ ಅವರು ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here