ಕಲಬುರಗಿ; ವಿಶ್ವವಿಶ್ವೇರಯ್ಯಾ ನಗರದ ನಿವಾಸಿ ಹವ್ಯಾಸಿ ಹಿರಿಯ ಛಾಯಾಗ್ರಾಹಕ ಡಾ ಎಂ.ಡಿ. ಮಿಣಜಗಿಯವರು ರೋಮೆನಿಯಾದಲ್ಲಿ ನಡೆದ 8ನೇ ಓನೆಕ್ಸ್ 2024 ಅಂತರ್ ರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆಯಲ್ಲಿ ಭಾಗವಹಿಸಿದ್ದು ಅವರಿಗೆ ಮೂರು ಎಕ್ಸ್‍ಪ್‍ಟೇನ್ಸ್ ಪ್ರಶಸ್ತಿಗಳು ದೊರಕಿವೆ.
ಒಂದು “ಕಲರ್ ಪೀಪಲ್” ಶೀರ್ಷಿಕೆ ಛಾಯಾಚಿತ್ರ “ನೃಪತುಂಗ ನಾಟಕದ ಒಂದು ಸುಂದರ ದೃಶ್ಯ” ಪ್ರಕಟಿಸಲಾಗಿದೆ. ಚಿತ್ರಕಲಾವಿದ ಮತ್ತು ಛಾಯಾಚಿತ್ರಕಾರ ನಾರಾಯಣ ಎಂ. ಜೋಶಿ ಹರ್ಷವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…