ಜೇವರ್ಗಿ: ತಾಲೂಕಿನ ಜೇರಟಗಿಯ ಚನ್ನಬಸವೇಶ್ವರ ದೇವಸ್ಥಾನದ ಆವರಣದಲ್ಲಿ ರಾಮ್ ಎಜುಕೇಶನ್ ಫೌಂಡೇಶನ್ ತರಬೇತಿ ಕೇಂದ್ರದ ವತಿಯಿಂದ SSಐಅ ಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮಕ್ಕೆ ದಿವ್ಯ ಸಾನಿಧ್ಯವನ್ನು ಶ್ರೀ ಮಹಾಂತ ಶಿವಯೋಗಿ ಸ್ವಾಮಿಗಳು ( ವಿರಕ್ತ ಮಠ ಜೇರಟಗಿ ) ಕಾರ್ಯಕ್ರಮದ ಉದ್ಘಾಟಕರಾಗಿ ಶ್ರೀ ಮಲ್ಲಣ್ಣ ಯಲಗೋಡ್ ( ತಾಲೂಕ ದಂಡಾಧಿಕಾರಿಗಳು ಜೇವರ್ಗಿ ) ಹಾಗೂ ಮುಖ್ಯ ಅತಿಥಿಗಳ ಸ್ಥಾನದಲ್ಲಿ ಶ್ರೀ ಡಾ / ಸಿದ್ದು ಪಾಟೀಲ್ ( ತಾಲೂಕ ವೈದ್ಯಾಧಿಕಾರಿಗಳು ಜೇವರ್ಗಿ ) ಶ್ರೀ ತಿಮ್ಮಯ್ಯ ಬಿ ಕೆ ( ಪಿಎಸ್ಐ ಶಹಾಪುರ) ಶ್ರೀ ಬಸವರಾಜ್ ಜಿ ಮಲ್ಲಾಡ ( ಮುಖ್ಯ ಗುರುಗಳು ಂಆಓಆ ಪ್ರೌಢಶಾಲೆ ಜೇರಟಗಿ ) ಹಾಗೂ ದರೇಶ್ ಕಲ್ಲೂರ್ ( ನಿಲಯ ಪಾಲಕರು ಒಆಖS ನೇಲೋಗಿ ) ಕಾರ್ಯಕ್ರಮದ ಅಧ್ಯಕ್ಷರಾಗಿ ಸಿದ್ದರಾಮ ಕುಂಬಾರ್ (S ರಾಮ ಎಜುಕೇಶನ್ ಫೌಂಡೇಶನ್ ಅಧ್ಯಕ್ಷರು ) ನಿರೂಪಕರಾಗಿ ರವಿ ಮಂದೇವಾಲ್ ಮತ್ತಿತರರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…