ಕಲಬುರಗಿ: ಇಂದು ರಾಜ್ಯದಲ್ಲೇಡೆ ಎರಡನೇ ಹಂತರ ಮತದಾನ ನಡೆಯುತ್ತಿದ್ದು, ಕಲಬುರಗಿ ನಗರದ ಪೊಲಿಂಗ್ ಬೂತ್ ಒಂದರಲಿ ಮತಯಂತ್ರ ಕೈ ಕೊಟ್ಟಿರುವ ಕಾರಣ ಮತದಾನ ಸ್ಥಗಿತ ಗೊಂಡಿದೆ.
ಪೊಲಿಂಗ್ ಬೂತ ಸಂಖ್ಯೆ ೧೦೭ ಆಜಾತಪೂರ ರಸ್ತೆಯಲ್ಲಿರು ಪಿಸ್ ಇಸ್ಲಾಮಿಕ್ ಶಾಲೆಯ ಬೂತನಲಿ ವಿವಿ ಪ್ಯಾಡ್ ಎರರ ತೋರಿಸುವುದರಿಂದ ಮತದಾನ ಸ್ಥಗಿತಗೊಳಿಸಲಾಗಿದೆಂದು ಮತಧಿಕಾರಿಗಳು ತಿಳಿಸಿದ್ದಾರೆ.
ಸುಮಾರು ೩೫ ನಿಮಿಷಗಳ ಕಾಲ ಸ್ಥಗಿತಗೊಂಡ ಮತದಾನ ನಂತರ ವಿವಿ ಪ್ಯಾಡ್ ಮತ್ತು ವೊಟಿಂಗ್ ಮಷಿನ್ ಬದಲಾಯಿಸುವ ಮೂಲಕಮತದಾನಕ್ಕೆ ಅನುಕೂಲ ಮಾಡಲಾಯಿತು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…