ಕಲಬುರಗಿ: ವಾಡಿಯಲ್ಲಿ ಇತ್ತೀಚೆಗೆ ನಡೆದ ಸಿಡಿಲಘಾತ ಘಟನೆಯಲ್ಲಿ ಮೃತಪಟ್ಟ ಸತೀಶ್ ಮಾನೆ ಅವರ ಕುಟುಂಬಕ್ಕೆ ಸಂಸದ ಡಾ.ಉಮೇಶ್ ಜಾಧವ್ ಭೇಟಿ ಮಾಡಿ ಸಾಂತ್ವನ ಹೇಳಿದರು.
ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ ಸೂಕ್ತ ಪರಿಹಾರ ಸಿಗುವಂತೆ ಪ್ರಯತ್ನ ಮಾಡುವುದಲ್ಲದೆ ಸಂತ್ರಸ್ತ ಕುಟುಂಬದ ಚಿಕ್ಕ ಮಕ್ಕಳನ್ನು ಉತ್ತಮ ಶಿಕ್ಷಣ ಕೊಟ್ಟು ಬೆಳೆಸಲು ಸಲಹೆ ನೀಡಿದರು.
ವಿಧಿಯ ಆಟದ ಮುಂದೆ ಮನುಷ್ಯರದು ಏನು ನಡೆಯದು. ಬಂದ ಸಮಸ್ಯೆಗಳನ್ನು ತಾಳ್ಮೆಯಿಂದ ಎದುರಿಸಿ ಮಕ್ಕಳ ಉತ್ತಮ ಭವಿಷ್ಯಕ್ಕೆ ಪ್ರಯತ್ನಿಸಬೇಕು. ಸದಾ ಕುಟುಂಬದ ಜೊತೆಗೆ ಇದ್ದು ನೆರವಾಗುವುದಾಗಿ ಮೃತ ಸತೀಶ್ ಮಾನೆ ಹಾಗೂ ಕುಟುಂಬಸ್ಥರಿಗೆ ಜಾಧವ್ ಸಾಂತ್ವನ ಹೇಳಿದರು.
ವಾಡಿಯ ಭಾಗವತ್ ಸುಳೆ ಇತ್ತೀಚೆಗೆ ಹೃದಯ ಶಸ್ತ್ರ ಚಿಕಿತ್ಸೆಗೊಳಗಾಗಿ ಸ್ವಗೃಹದದಲ್ಲಿ ವಿಶ್ರಾಂತಿ ಪಡೆಯುತ್ತಿದ್ದು ಅವರನ್ನು ಕೂಡ ಭೇಟಿಯಾಗಿ ಸಂಸದರು ಸಾಂತ್ವನ ಹೇಳಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…