ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆ ಇಂದು ಬೆಳಿಗ್ಗೆಯಿಂದ ಆರಂಭಗೊಂಡಿದ್ದು, ನಗರದ ನರೇಶ್ವರ ಬಾಲ ವಿಕಾಸ ಮಂದಿರ ಮತಗಟ್ಟೆ ಸಂ.27/ಬಿ ನಲ್ಲಿ ಮತ ಚಲಾವಣೆ ನಂತರ ಕ್ಯಾಮರಾಗೆ ಫೋಸ್ ನೀಡಿದರು.
ಕಲಬುರಗಿ ವಿಭಾಗದ ಕಲಬುರಗಿ, ಯಾದಗಿರಿ, ಬೀದರ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ವ್ಯಾಪ್ತಿ ಹೊಂದಿರುವ ಈ ಕ್ಷೇತ್ರದಲ್ಲಿ 160 ಮುಖ್ಯ ಮತ್ತು 35 ಹೆಚ್ಚುವರಿ ಸೇರಿ ಒಟ್ಟು 195 ಮತಗಟ್ಟೆ ಸ್ಥಾಪಿಸಿಲಾಗಿದೆ. ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆ ವರೆಗೆ ಒಟ್ಟು 1,56,623 ಜನ ಮತದಾನಕ್ಕೆ ಅರ್ಹತೆ ಹೊಂದಿದ್ದಾರೆ.
ಚುನಾವಣೆಯಲ್ಲಿ ಪ್ರಾಶಸ್ತ್ಯದ ಮತ ನೀಡಲು ಅವಕಾಶ ಹಿನ್ನೆಲೆಯಲ್ಲಿ ಮತದಾನದ ಸರಿಯಾದ ಕ್ರಮ, ಮತ ಮೌಲ್ಯ ಮತ್ತು ಅಪಮೌಲ್ಯದ ಬಗ್ಗೆ ಮತದಾರರಿಗೆ ಜಾಗೃತಿ ಮೂಡಿಸುವ ಪೋಸ್ಟರ್ ಮತಗಟ್ಟೆ ಹೊರಗೆ ಅಳವಡಿಸಿದೆ.
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…