ಕಲಬುರಗಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿಗಿಂತ ಕೇವಲ 10 ಮತ ಹೆಚ್ಚು ಪಡೆದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ’ ಎಂದು ಶಾಸಕ ಬಸವರಾಜ ಮತ್ತಿಮಡು ಸವಾಲು ಹಾಕಿದರು ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ 27205 ಮತಗಳು ಪಡೆದು ಜಯಗಳಿಸಿದ್ದು ರಾಜೀನಾಮೆ ಯಾವಾಗ ಕುಡ್ತಿರಾ ಎಂದು ಯುವ ಕಾಂಗ್ರೆಸ್ ಗ್ರಾಮೀಣ ಮತಕ್ಷೇತ್ರ ಪ್ರಧಾನ ಕಾರ್ಯದರ್ಶಿ ಶಿವಾನಂದ ಆರ್ ಕಿಳ್ಳಿ ಪ್ರಶ್ನಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಾಂಗ್ರೆಸ್ ಗೆ ಕಲಬುರಗಿ ಗ್ರಾಮೀಣ ಸೇರಿ 27205 ಮತಗಳ ಮುನ್ನಡೆ ಬಂದಿವೆ ಆದ ಕಾರಣ ಗ್ರಾಮೀಣ ಶಾಸಕರು ರಾಜೀನಾಮೆ ಯಾವಾಗ ಕೊಡುತ್ತಾರೆ ತಿಳಿಸಬೇಕು ಎಂದು ರಾಜೀನಾಮೆ ಆಗ್ರಹಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…