ಓಟದ ಸ್ಪರ್ಧೆ: ಸಮೀರ್ ರಾಜ್ಯ ಮಟ್ಟಕ್ಕೆ ಆಯ್ಕೆ

0
66

ಸೇಡಂ: ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದ ಸೇಡಂ ತಾಲ್ಲೂಕಿನ ಅಲ್ಪಸಂಖ್ಯಾತರ ಮೂರಾರ್ಜಿ ದೇಸಾಯಿ ವಸತಿ ನಿಲಯದ 7 ನೇ ತರಗತಿ ವಿದ್ಯಾರ್ಥಿ ಸಮೀರ್  ತಂದೆ ಅಹ್ಮದ್ ಹುಸೇನ್ 400 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವೀತಿಯ ಸ್ಥಾನ ಪಡೆಯುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

Contact Your\'s Advertisement; 9902492681

ವಿದ್ಯಾರ್ಥಿ ಸಾಧನೆಗೆ ಶಾಲೆಯ ಪ್ರಾಚಾರ್ಯಾರಾದ ಜಗನಾಥ್ ಜಿ ಕೌಲೆ ಹಾಗೂ ದಹಿಕ ಶಿಕ್ಷಕರಾದ ಅನಂತ ರೆಡ್ಡಿ ಹಾಗೂ ಅಫಸರ್ ಶೇಖ್ ಸೇರಿದಂತೆ ಮುಂತಾದವರು ವಿದ್ಯಾರ್ಥಿಗೆ ಅಭಿನಂದಿಸಿದರು.

ನಂತರ ವಿದ್ಯಾರ್ಥಿ ಹಾಗೂ ದೈಕಿಕ ಶಿಕ್ಷರಾದ ಅನಂತ ರೆಡ್ಡಿ ಅವರಿಗೆ ಸನ್ಮಾನಿಸಲಾಯಿತ್ತು. ಈ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳು ಸೇರಿದಂತೆ ಮುಂತಾದವರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here