ಸೇಡಂ: ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದ ಸೇಡಂ ತಾಲ್ಲೂಕಿನ ಅಲ್ಪಸಂಖ್ಯಾತರ ಮೂರಾರ್ಜಿ ದೇಸಾಯಿ ವಸತಿ ನಿಲಯದ 7 ನೇ ತರಗತಿ ವಿದ್ಯಾರ್ಥಿ ಸಮೀರ್ ತಂದೆ ಅಹ್ಮದ್ ಹುಸೇನ್ 400 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವೀತಿಯ ಸ್ಥಾನ ಪಡೆಯುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ವಿದ್ಯಾರ್ಥಿ ಸಾಧನೆಗೆ ಶಾಲೆಯ ಪ್ರಾಚಾರ್ಯಾರಾದ ಜಗನಾಥ್ ಜಿ ಕೌಲೆ ಹಾಗೂ ದಹಿಕ ಶಿಕ್ಷಕರಾದ ಅನಂತ ರೆಡ್ಡಿ ಹಾಗೂ ಅಫಸರ್ ಶೇಖ್ ಸೇರಿದಂತೆ ಮುಂತಾದವರು ವಿದ್ಯಾರ್ಥಿಗೆ ಅಭಿನಂದಿಸಿದರು.
ನಂತರ ವಿದ್ಯಾರ್ಥಿ ಹಾಗೂ ದೈಕಿಕ ಶಿಕ್ಷರಾದ ಅನಂತ ರೆಡ್ಡಿ ಅವರಿಗೆ ಸನ್ಮಾನಿಸಲಾಯಿತ್ತು. ಈ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳು ಸೇರಿದಂತೆ ಮುಂತಾದವರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…